SSLC ಪ್ರಶ್ನೆಪತ್ರಿಕೆ ನೀಡುವಲ್ಲಿ ಎಡವಟ್ಟು, ನಾಲ್ವರು ಶಿಕ್ಷಕರು ಅಮಾನತು

ರಾಯಚೂರು: ಜೂನ್​ 27ರಂದು ನಡೆದ SSLC ಗಣಿತ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ನೀಡುವಲ್ಲಿ ಎಡವಟ್ಟು ಮಾಡಿದ್ದ ನಾಲ್ವರು ಶಿಕ್ಷಕರನ್ನ ಅಮಾನತು ಮಾಡಲಾಗಿದೆ. ಪರೀಕ್ಷಾ ಕರ್ತವ್ಯದಲ್ಲಿದ್ದ ಮೂವರು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಓರ್ವ ಪ್ರೌಢ ಶಾಲೆ ಶಿಕ್ಷಕನ ವಿರುದ್ಧ ಶಿಸ್ತು ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಜಿಲ್ಲೆಯ ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿಸಲಾಗಿದ್ದ ನಾಲ್ವರು ಶಿಕ್ಷಕರು ಹೊಸ ಪಠ್ಯಕ್ರಮದ ಪ್ರಶ್ನೆ ಪತ್ರಿಕೆ ನೀಡುವ ಬದಲು ಹಳೆ ಪಠ್ಯ ಕ್ರಮದ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟು […]

SSLC ಪ್ರಶ್ನೆಪತ್ರಿಕೆ ನೀಡುವಲ್ಲಿ ಎಡವಟ್ಟು, ನಾಲ್ವರು ಶಿಕ್ಷಕರು ಅಮಾನತು
Follow us
KUSHAL V
|

Updated on:Jun 29, 2020 | 10:52 AM

ರಾಯಚೂರು: ಜೂನ್​ 27ರಂದು ನಡೆದ SSLC ಗಣಿತ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ನೀಡುವಲ್ಲಿ ಎಡವಟ್ಟು ಮಾಡಿದ್ದ ನಾಲ್ವರು ಶಿಕ್ಷಕರನ್ನ ಅಮಾನತು ಮಾಡಲಾಗಿದೆ. ಪರೀಕ್ಷಾ ಕರ್ತವ್ಯದಲ್ಲಿದ್ದ ಮೂವರು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಓರ್ವ ಪ್ರೌಢ ಶಾಲೆ ಶಿಕ್ಷಕನ ವಿರುದ್ಧ ಶಿಸ್ತು ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.

ಜಿಲ್ಲೆಯ ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿಸಲಾಗಿದ್ದ ನಾಲ್ವರು ಶಿಕ್ಷಕರು ಹೊಸ ಪಠ್ಯಕ್ರಮದ ಪ್ರಶ್ನೆ ಪತ್ರಿಕೆ ನೀಡುವ ಬದಲು ಹಳೆ ಪಠ್ಯ ಕ್ರಮದ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟು ಮಾಡಿದ್ದರು. ಇದರಿಂದ ಪರೀಕ್ಷೆ ಬರೆದ ಎಂಟು ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಹೀಗಾಗಿ ಇಲಾಖೆಯು ಶಿಕ್ಷಕರ ಮೇಲೆ ಕ್ರಮ ಜರುಗಿಸಿದೆ.

Published On - 10:37 am, Mon, 29 June 20

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು