AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಜೊತೆಯಲ್ಲೇ ಪಾರ್ಟಿ ಮಾಡಿ ಕೊನೆಗೆ ಆತನನ್ನೆ ಕೊಲೆ ಮಾಡಿದ್ರು..

ಮಂಡ್ಯ: ರಾತ್ರಿ ಫುಲ್ ಪಾರ್ಟಿ ಮಾಡುತ್ತಿದ್ದಾಗ ಜತೆಯಲ್ಲಿದ್ದವರಿಂದಲೇ ಯುವಕನ ಹತ್ಯೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಪೂರ್ಣಚಂದ್ರು(28) ಕೊಲೆಯಾದ ಯುವಕ. ಕ್ರಷರ್​ನಲ್ಲಿ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರುನ ಸ್ನೇಹಿತರು ರಾತ್ರಿ ಫುಲ್ ಪಾರ್ಟಿ ಮಾಡಿ ಲಾಂಗು ಮಚ್ಚುಗಳಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸ್ನೇಹಿತರಾದ ಜಕ್ಕನಹಳ್ಳಿಯ ಪ್ರದೀಪ್, ಚಾಮರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾತ್ರಿ ಜೊತೆಯಲ್ಲೇ ಪಾರ್ಟಿ ಮಾಡಿ ಕೊನೆಗೆ ಆತನನ್ನೆ ಕೊಲೆ ಮಾಡಿದ್ರು..
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 03, 2020 | 8:46 AM

Share

ಮಂಡ್ಯ: ರಾತ್ರಿ ಫುಲ್ ಪಾರ್ಟಿ ಮಾಡುತ್ತಿದ್ದಾಗ ಜತೆಯಲ್ಲಿದ್ದವರಿಂದಲೇ ಯುವಕನ ಹತ್ಯೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಪೂರ್ಣಚಂದ್ರು(28) ಕೊಲೆಯಾದ ಯುವಕ.

ಕ್ರಷರ್​ನಲ್ಲಿ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರುನ ಸ್ನೇಹಿತರು ರಾತ್ರಿ ಫುಲ್ ಪಾರ್ಟಿ ಮಾಡಿ ಲಾಂಗು ಮಚ್ಚುಗಳಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸ್ನೇಹಿತರಾದ ಜಕ್ಕನಹಳ್ಳಿಯ ಪ್ರದೀಪ್, ಚಾಮರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು