- TV9 Kannada Latest Kannada News ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ
ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ
ಬಾಲಕಿ ನಿನ್ನೆ (ಜನವರಿ 27) ಪಕ್ಕದೂರಿನ ಅಂಕವಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಸಾವನ್ನಪ್ಪಿದ ಬಾಲಕಿ
Updated on: Jan 28, 2021 | 10:44 AM
ಹಾಸನ: ರಾತ್ರೋರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಯುವಕನೊಬ್ಬ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ.
ಸೋಮವಾರ ರಾತ್ರಿ 11 ಗಂಟೆಯಿಂದ ಕಾಣೆಯಾಗಿದ್ದ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಗ್ರಾಮದ ಬಾಲಕಿ ನಿನ್ನೆ (ಜನವರಿ 27) ಪಕ್ಕದೂರಿನ ಅಂಕವಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಪೋಷಕರು ಯೋಗೇಶ್ (23) ಎಂಬಾತನ ವಿರುದ್ಧ ಆರೋಪಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪಾಪಿಗಳು ಅರೆಸ್ಟ್
sandhya thejappa
IND vs NZ ಟಿ20 ಸರಣಿ: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್ನಲ್ಲಿ?
ಅಮೆರಿಕದ ಬೇಡಿಕೆಗೆ ಇರಾನ್ ಒಪ್ಪಿಲ್ಲ, ಷರತ್ತು ಈಡೇರಿದರೆ ಮಾತ್ರ ಮಾತುಕತೆ
ರೆಹಮಾನ್ ನಿರ್ಮಿಸಲಿರುವ ಗಾಯಕಿಯ ಜೀವನ ಆಧರಿತ ಚಿತ್ರದಲ್ಲಿ ರುಕ್ಮಿಣಿ ನಾಯಕಿ
ತುಮಕೂರು ರೈಲ್ವೆ ನಿಲ್ದಾಣ ಕಾಮಗಾರಿಯಿಂದ ಹಲವು ರೈಲುಗಳ ಸಂಚಾರ ಬದಲಾವಣೆ
150 ವರ್ಷಗಳಲ್ಲೇ ಮೊದಲು: ಸೌತ್ ಆಫ್ರಿಕಾದ ವಿಶ್ವ ದಾಖಲೆಯ 'ಡಿಕ್ಲರೇಷನ್'
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ