AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ಕೊರೊನಾ ಸೋಂಕು, ಗೊಕಾಕ್‌ ತಹಶೀಲ್ದಾರ್‌ ಕಚೇರಿ ಸಂಪೂರ್ಣ ಸೀಲ್‌ಡೌನ್‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯನ್ನ ಸೀಲ್‌ಡೌನ್ ಮಾಡಲಾಗಿದೆ. ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಹೀಗಾಗಿ ಪಿ‌.28358ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 15ಜನರನ್ನ ಕ್ವಾರೆಂಟೈನ್ ಮಾಡಲಾಗಿದೆ. ಗೋಕಾಕ್‌ ತಾಲೂಕಿನಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜುಲೈ 13ರವರೆ ಗೋಕಾಕ್ ನಗರದಲ್ಲಿ ಸೀಮಿತ ಅವಧಿಗೆ, ಅಂದ್ರೆ […]

ಸಿಬ್ಬಂದಿಗೆ ಕೊರೊನಾ ಸೋಂಕು, ಗೊಕಾಕ್‌ ತಹಶೀಲ್ದಾರ್‌ ಕಚೇರಿ ಸಂಪೂರ್ಣ ಸೀಲ್‌ಡೌನ್‌
Guru
Guru| Edited By: |

Updated on:Jul 09, 2020 | 1:11 PM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯನ್ನ ಸೀಲ್‌ಡೌನ್ ಮಾಡಲಾಗಿದೆ.

ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಹೀಗಾಗಿ ಪಿ‌.28358ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 15ಜನರನ್ನ ಕ್ವಾರೆಂಟೈನ್ ಮಾಡಲಾಗಿದೆ.

ಗೋಕಾಕ್‌ ತಾಲೂಕಿನಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜುಲೈ 13ರವರೆ ಗೋಕಾಕ್ ನಗರದಲ್ಲಿ ಸೀಮಿತ ಅವಧಿಗೆ, ಅಂದ್ರೆ ಬೆಳಗ್ಗೆ ಐದು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಎಂದು ಆದೇಶಮಾಡಲಾಗಿದೆ. ಹಾಗೇನೇ ಮಧ್ಯಾಹ್ನ ಒಂದು ಗಂಟೆಯಿಂದ ಬೆಳಗ್ಗೆ ಐದರವರೆಗೆ ಷರತ್ತು ಬದ್ಧ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

Published On - 10:57 am, Thu, 9 July 20

Follow Us
Guru
Guru
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?