ಒಂದೇ ದಿನ 8 ಗರ್ಭಿಣಿಯರಿಗೆ ಕೊರೊನಾ, ಗೋಕಾಕ್ ಆಸ್ಪತ್ರೆ ಸೀಲ್ಡೌನ್
ಬೆಳಗಾವಿ: ಕೊರೊನಾ ಮಹಾಮಾರಿ ನರ್ತನಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಗರ್ಭಿಣಿಯರಿಗೆ ಕೊರೊನಾ ಕಾಟ ಶುರುವಾಗಿದೆ. ನಿನ್ನೆ ಒಂದೇ ದಿನ 8 ಗರ್ಭಿಣಿಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ನ ಆಸ್ಪತ್ರೆ ಸೀಲ್ಡೌನ್ ಮಾಡಲಾಗಿದೆ. ಸದ್ಯ ಗೋಕಾಕ್ನ ಮಹಿಳಾ & ಮಕ್ಕಳ ಆಸ್ಪತ್ರೆ ಸೀಲ್ಡೌನ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿರುವ ಬಾಣಂತಿಯರಿಗೂ ಕೊರೊನಾ ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆರೋಗ್ಯ ಅಧಿಕಾರಿಗಳು 20ಕ್ಕೂ ಹೆಚ್ಚು ಬಾಣಂತಿಯರಿಗೆ ಕ್ವಾರಂಟೈನ್ ಮಾಡಿದ್ದಾರೆ.
ಬೆಳಗಾವಿ: ಕೊರೊನಾ ಮಹಾಮಾರಿ ನರ್ತನಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಗರ್ಭಿಣಿಯರಿಗೆ ಕೊರೊನಾ ಕಾಟ ಶುರುವಾಗಿದೆ. ನಿನ್ನೆ ಒಂದೇ ದಿನ 8 ಗರ್ಭಿಣಿಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ನ ಆಸ್ಪತ್ರೆ ಸೀಲ್ಡೌನ್ ಮಾಡಲಾಗಿದೆ.
ಸದ್ಯ ಗೋಕಾಕ್ನ ಮಹಿಳಾ & ಮಕ್ಕಳ ಆಸ್ಪತ್ರೆ ಸೀಲ್ಡೌನ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿರುವ ಬಾಣಂತಿಯರಿಗೂ ಕೊರೊನಾ ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆರೋಗ್ಯ ಅಧಿಕಾರಿಗಳು 20ಕ್ಕೂ ಹೆಚ್ಚು ಬಾಣಂತಿಯರಿಗೆ ಕ್ವಾರಂಟೈನ್ ಮಾಡಿದ್ದಾರೆ.
Published On - 1:59 pm, Sun, 19 July 20