AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಹು ದಿನಗಳ ಬಳಿಕ 65,700 ರೂ.ಗೆ ಕುಸಿದ ಬೆಳ್ಳಿ ದರ; ಇಂದಿನ ಚಿನ್ನದ ಬೆಲೆ ಎಷ್ಟು?

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 53,440 ರೂ. ಇದ್ದುದು 53,440 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,000 ರೂ. ಕುಸಿತವಾಗಿದೆ.

Gold Price Today: ಬಹು ದಿನಗಳ ಬಳಿಕ 65,700 ರೂ.ಗೆ ಕುಸಿದ ಬೆಳ್ಳಿ ದರ; ಇಂದಿನ ಚಿನ್ನದ ಬೆಲೆ ಎಷ್ಟು?
ಚಿನ್ನದ ಬೆಲೆ
TV9 Web
| Edited By: |

Updated on: Apr 26, 2022 | 6:02 AM

Share

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತಗಳು ಉಂಟಾಗುತ್ತಲೇ ಇರುತ್ತದೆ. ಆದರೆ, ಇಂದು ಚಿನ್ನದ ದರ (Gold Rate)ದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 1,000 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತವಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ಇದ್ದುದು 48,990 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,440 ರೂ. ಇದ್ದುದು 53,440 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,120 ರೂ. ಮುಂಬೈ- 48,990 ರೂ, ದೆಹಲಿ- 48,990 ರೂ, ಕೊಲ್ಕತ್ತಾ- 48,990 ರೂ, ಬೆಂಗಳೂರು- 48,990 ರೂ, ಹೈದರಾಬಾದ್- 48,990 ರೂ, ಕೇರಳ- 48,990 ರೂ, ಪುಣೆ- 49,040 ರೂ, ಮಂಗಳೂರು- 48,990 ರೂ, ಮೈಸೂರು- 48,990 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,590 ರೂ, ಮುಂಬೈ- 53,440 ರೂ, ದೆಹಲಿ- 53,440 ರೂ, ಕೊಲ್ಕತ್ತಾ- 53,440 ರೂ, ಬೆಂಗಳೂರು- 53,440 ರೂ, ಹೈದರಾಬಾದ್- 53,440 ರೂ, ಕೇರಳ- 53,440 ರೂ, ಪುಣೆ- 53,490 ರೂ, ಮಂಗಳೂರು- 53,440 ರೂ, ಮೈಸೂರು- 53,440 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,000 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 66,700 ರೂ. ಇದ್ದುದು ಇಂದು 65,700 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 70,500 ರೂ, ಮೈಸೂರು- 70,500 ರೂ., ಮಂಗಳೂರು- 70,500 ರೂ., ಮುಂಬೈ- 65,700 ರೂ, ಚೆನ್ನೈ- 70,500 ರೂ, ದೆಹಲಿ- 65,700 ರೂ, ಹೈದರಾಬಾದ್- 70,500 ರೂ, ಕೊಲ್ಕತ್ತಾ- 65,700 ರೂ. ಆಗಿದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 900 ರೂ. ಕುಸಿತ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ