Gold Rate: ಇಂದು ಬೆಂಗಳೂರಿನಲ್ಲಿ ಚಿನ್ನದ ದರ

Gold Silver Rate: ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಹೊರಟಿದ್ದರೆ ಇಂದು ದರ ಎಷ್ಟಿರಬಹುದು ಎಂಬುದಕ್ಕೆ ಸಂಪೂರ್ಣ ಮಾಹಿತಿ ಇಲ್ಲಿದೆ.

Gold Rate: ಇಂದು ಬೆಂಗಳೂರಿನಲ್ಲಿ ಚಿನ್ನದ ದರ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: Digi Tech Desk

Updated on:Feb 12, 2021 | 9:15 AM

ಬೆಂಗಳೂರು: ನಗರದಲ್ಲಿ ಇಂದು 22ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,660 ಹಾಗೂ ನಿನ್ನೆ (ಫೆ.09) ₹44,650 ಇತ್ತು. ಇದೀಗ 10 ರೂ.‌ಏರಿಕೆ ಕಂಡಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ(ಫೆ.09) 48,710ಇದ್ದ ಬೆಲೆ ಇದೀಗ ₹48,720 ಆಗಿದೆ. ಅಂದರೆ ₹10 ಏರಿಕೆ ಕಂಡಿದೆ. ಇಂದು ಚಿನ್ನ ಕೊಂಡುಕೊಳ್ಳಲೇ ಬೇಕೆಂದವರು ಬೆಲೆ ಎಷ್ಟಿರಬಹುದು ಎಂಬುದನ್ನು ತಿಳಿಯಲೇ ಬೇಕಲ್ವೇ.

ಮಹಿಳೆಯರಿಗೆ ಅಲಂಕಾರದಲ್ಲಿ ಖುಷಿ ಹೆಚ್ಚು. ಅದರಲ್ಲೂ ಚಿನ್ನ ಕಂಡಾಗಲಂತೂ ಎಲ್ಲಿಲ್ಲದ ಸಂತೋಷ. ಚಿನ್ನ ಖರೀದಿಗೆಂದು ಇಂದು ನೀವು ಹೊರಟಿದ್ದರೆ ದರ ಎಷ್ಟಿರಬಹುದು. ನೀವು ಕೂಡಿಟ್ಟ ಹಣಕ್ಕೆ ನಿಮ್ಮ ಬೇಡಿಕೆಯ ಚಿನ್ನ ಸಿಗಬಹುದೇ ಎಂಬುದಕ್ಕೆ ಚಿನ್ನದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಲೇ ಬೇಕು.

ಬೆಳ್ಳಿ ದರ: 

ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ 1ಕೆಜಿಗೆ ₹69,200 ಇದೆ. ಫೆಬ್ರವರಿ 2021 ರಲ್ಲಿ ಇಲ್ಲಿಯವರೆಗೆ ಬೆಳ್ಳಿಗೆ ಹೆಚ್ಚಿನ ಮೊತ್ತ ₹72,200, ಕಡಿಮೆ ಮೊತ್ತ ₹67,900 ಹಾಗೂ ಮಧ್ಯಮ ಹಂತದಲ್ಲಿ ಮೊತ್ತವೆಂದರೆ ₹69,900.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ದರ:

ನವದೆಹಲಿಯಲ್ಲಿ 22 ಕ್ಯಾರೇಟ್ ಚಿನ್ನದ ಬೆಲೆ 10 ಗ್ರಾಂಗೆ ₹600 ಏರಿಕೆಯಾಗಿದ್ದು, ಇದೀಗ ₹46,809 ಬೆಲೆ ಇದೆ. ಹಾಗೆಯೇ ಚೆನ್ನೈ ನಲ್ಲಿ ₹45,370 ಆಗಿದೆ. ಮುಂಬೈನಲ್ಲಿ ₹48,380 ಬೆಲೆ ಇದೆ. ಹಾಗೂ ಚೆನ್ನೈ ನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹48,450 ಆಗಿದೆ.

Published On - 11:05 am, Wed, 10 February 21

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು