AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ 10 ಗ್ರಾಂಗೆ 400 ರೂ ಇಳಿಕೆ ಕಂಡ ಚಿನ್ನದ ದರ..! ಇಂದಿನ ಚಿನ್ನದ ಬೆಲೆ ಹೀಗಿದೆ..

ನೆನ್ನೆ ಪ್ರತಿ 10 ಗ್ರಾಂ 22 ಕ್ಯಾರೆಟ್​ ಚಿನ್ನದ ಬೆಲೆ 46090 ರೂಗಳಿಗೆ ತಲುಪಿತ್ತು. ಆದರೆ ಇಂದು 400 ರೂಗಳು ಕಡಿಮೆಯಾಗುವ ಮುಖಾಂತರ 45690 ರೂಗೆ ಬಂದು ನಿಂತಿದೆ. ಹಾಗೆಯೇ 24 ಕ್ಯಾರೆಟ್​ ಚಿನ್ನದ ಬೆಲೆಯಲ್ಲೂ 400 ರೂಗಳ ಇಳಿಕೆಯಾಗಿ ಪ್ರತಿ 10 ಗ್ರಾಂಗೆ 49390 ರೂ ಆಗಿದೆ.

ಪ್ರತಿ 10 ಗ್ರಾಂಗೆ 400 ರೂ ಇಳಿಕೆ ಕಂಡ ಚಿನ್ನದ ದರ..! ಇಂದಿನ ಚಿನ್ನದ ಬೆಲೆ ಹೀಗಿದೆ..
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
|

Updated on:Jan 16, 2021 | 2:51 PM

Share

ಬೆಂಗಳೂರು: ನಗರದಲ್ಲಿ ಸಂಕ್ರಾಂತಿ ಹಬ್ಬದ ತರುವಾಯ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಕಡಿಮೆಯಾಗಿದೆ. ನಿನ್ನೆ ಪ್ರತಿ 10 ಗ್ರಾಂ 22 ಕ್ಯಾರೆಟ್​ ಚಿನ್ನದ ಬೆಲೆ 46,090 ರೂ.ಗೆ ತಲುಪಿತ್ತು. ಆದರೆ ಇಂದು 400 ರೂ ಕಡಿಮೆಯಾಗುವ ಮುಖಾಂತರ 45,690 ರೂಗೆ ಬಂದು ನಿಂತಿದೆ.

ಹಾಗೆಯೇ 24 ಕ್ಯಾರೆಟ್​ ಚಿನ್ನದ ಬೆಲೆಯಲ್ಲೂ 400 ರೂ ಇಳಿಕೆಯಾಗಿ ಪ್ರತಿ 10 ಗ್ರಾಂಗೆ 49,390 ರೂ ಆಗಿದೆ. ಆದರೆ ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆಯಾಗದೆ ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ.

ಚಿನ್ನ ಹಾಗೂ ಬೆಳ್ಳಿಯ ಇಂದಿನ ದರ ಹೀಗಿದೆ..

ಚಿನ್ನ ಹಾಗೂ ಬೆಳ್ಳಿಯ ಇಂದಿನ ದರ

Published On - 2:45 pm, Sat, 16 January 21

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!