
ಬೆಂಗಳೂರು: ನಗರದಲ್ಲಿ ಸಂಕ್ರಾಂತಿ ಹಬ್ಬದ ತರುವಾಯ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಕಡಿಮೆಯಾಗಿದೆ. ನಿನ್ನೆ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,090 ರೂ.ಗೆ ತಲುಪಿತ್ತು. ಆದರೆ ಇಂದು 400 ರೂ ಕಡಿಮೆಯಾಗುವ ಮುಖಾಂತರ 45,690 ರೂಗೆ ಬಂದು ನಿಂತಿದೆ.
ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 400 ರೂ ಇಳಿಕೆಯಾಗಿ ಪ್ರತಿ 10 ಗ್ರಾಂಗೆ 49,390 ರೂ ಆಗಿದೆ. ಆದರೆ ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆಯಾಗದೆ ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ.
ಚಿನ್ನ ಹಾಗೂ ಬೆಳ್ಳಿಯ ಇಂದಿನ ದರ ಹೀಗಿದೆ..

ಚಿನ್ನ ಹಾಗೂ ಬೆಳ್ಳಿಯ ಇಂದಿನ ದರ
Published On - 2:45 pm, Sat, 16 January 21