Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! 22 ಕ್ಯಾರೆಟ್ 10 ಗ್ರಾಂ ಚಿನ್ನ 42,150 ರೂಪಾಯಿ

Gold Silver Rate in Bengaluru: ಚಿನ್ನ, ಬೆಳ್ಳಿ ದರವನ್ನು ದೈನಂದಿನ ದರ ಬಲಾವಣೆಯನ್ನು ಪರಿಶೀಲಿಸಿದಾಗ ಕೊಂಚ ಏರಿಕೆ ಕಂಡಿದೆ. ಹಾಗಾದರೆ ಎಷ್ಟಿರಬಹುದು ದರ ಎಂಬುದರ ವಿವರ ಇಲ್ಲಿದೆ.

Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! 22 ಕ್ಯಾರೆಟ್ 10 ಗ್ರಾಂ ಚಿನ್ನ 42,150 ರೂಪಾಯಿ
ಚಿನ್ನಾಭರಣ
Follow us
shruti hegde
|

Updated on: Mar 12, 2021 | 8:37 AM

ಬೆಂಗಳೂರು: ಚಿನ್ನ ದರ ಮತ್ತು ಬೆಳ್ಳಿ ದರದಲ್ಲಿ ದೈನಂದಿನ ದರ ಬದಲಾವಣೆ ಗಮನಿಸಿದಾಗ ಇಂದು ದರ ಕೊಂಚ ಏರಿಕೆಯತ್ತ ಜಿಗಿದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನ ದರ 41,800 ರೂಪಾಯಿ ಇತ್ತು. ಇಂದಿನ ದರ 42,150 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 350 ರೂಪಾಯಿ ಏರಿಕೆ ಕಂಡಿದೆ. ಹಾಗೆಯೇ 24 ಕ್ಯಾರೆಟ್​ ಚಿನ್ನ 10 ಗ್ರಾಂ ಚಿನ್ನ ದರ ನಿನ್ನೆ 45,600 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,980 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 380 ರೂಪಾಯಿಯಷ್ಟು ಏರಿಕೆ ಕಂಡಿದೆ. ಜೊತೆಗೆ, 1ಕೆಜಿ ಬೆಳ್ಳಿ ದರ ನಿನ್ನೆ 67,000 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 73,200 ರೂಪಾಯಿಗೆ ಏರಿದೆ. ದರ ಬದಲಾವಣೆಯಲ್ಲಿ 6,200 ರೂಪಾಯಿ ಏರಿಕೆ ಕಂಡಿದೆ.

ಕೆಲವು ದಿನಗಳ ಹಿಂದೆ ಚಿನ್ನ ದರ ಇಳಿಕೆಯತ್ತ ಸಾಗುತ್ತಿತ್ತು. ತದನಂತರ 10 ಗ್ರಾಂಗೆ 200 ರೂಪಾಯಿಯ ಆಸುಪಾಸಿನಲ್ಲಿ ಏರಿಕೆಯತ್ತ ಸಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನ ದರ ಕುಸಿದಿದೆ. ದೈನಂದಿನ ದರ ಬಲಾವಣೆಯಲ್ಲಿ ದರ ಪರಿಶೀಲಿಸಿದಾಗ ಎರಡು ದಿನಗಳಿಂದ ದರ ಏರಿಕೆ ಕಂಡಿದೆ.

ಚಿನ್ನ ಅಂದಾಕ್ಷಣ ಮುಖದಲ್ಲಿ ನಗು. ಕೊಳ್ಳಲು ಹೋದಾಗಲಂತೂ ಎಲ್ಲಿಲ್ಲದ ಸಂತೋಷ. ಯಾವ ಡಿಸೈನ್​ ಕೊಳ್ಳಲಿ? ಈ ಕಿವಿಯೋಲೆಗೆ ಎಷ್ಟಿರಬಹುದು? ನಮ್ಮಲ್ಲಿರುವ ಹಣಕ್ಕೆ ಬಂಗಾರದ ಬಳೆ ಕೊಳ್ಳಬಹುದಾ? ಎಂಬೆಲ್ಲಾ ಪ್ರಶ್ನೆ ಎದುರಾಗುತ್ತವೆ. ಒಮ್ಮೆ ಚಿನ್ನ ದರ ಎಷ್ಟಿದೆ ಎಂಬುದನ್ನು ತಿಳಿಯಿರಿ. ನಿಮ್ಮಲ್ಲಿನ ಹಣಕ್ಕೆ ಚಿನ್ನ ಖರೀದಿಸಬಹುದು ಎಂದಾದರೆ ಯಾಕೆ ತಡ.

22 ಕ್ಯಾರೆಟ್​ ಚಿನ್ನ 1 ಗ್ರಾಂ ಚಿನ್ನ 4,180 ರೂಪಾಯಿಗೆ ಮಾರಾಟವಾಗಿದ್ದು ಇಂದು ದೈನಂದಿನ ದರ ಬದಲಾವಣೆ ಗಮನಿಸಿದಾಗ 35 ರೂಪಾಯಿಯಷ್ಟು ಏರಿಕೆ ಕಂಡಿದೆ. ಇಂದಿನ ದರ 4,215 ರೂಪಾಯಿ ಇದೆ. 8ಗ್ರಾಂ ಚಿನ್ನ ದರ ನಿನ್ನೆ 33,440 ರೂಪಾಯಿಗೆ ಗ್ರಾಹಕರು ಖರೀದಿಸಿದ್ದಾರೆ. ದೈನಂದಿನ ದರ ಪರಿಶೀಲಿಸಿದಾಗ 280 ರೂಪಾಯಿಯಷ್ಟು ಏರಿಕೆ ಕಂಡಿದೆ. ಇಂದಿನ ದರ 33,720 ರೂಪಾಯಿ. ನಿನ್ನೆ 10 ಗ್ರಾಂ ಚಿನ್ನ ದರ 41,800 ರೂಪಾಯಿ ಇತ್ತು. ಇಂದಿನ ದರ 42,150 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 350 ರೂಪಾಯಿ ಏರಿಕೆ ಕಂಡಿದೆ. ಹಾಗೆಯೇ 100 ಗ್ರಾಂ ಚಿನ್ನ ದರ ನಿನ್ನೆ 4,18,000 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 4,21,500 ರೂಪಾಯಿ ಆಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 3,500 ರೂಪಾಯಿ ಏರಿಕೆ ಕಂಡಿದೆ.

24 ಕ್ಯಾರೆಟ್​ ಚಿನ್ನ ದೈನಂದಿನ ದರ ಪರಿಶೀಲಿಸಿದಾಗ 1ಗ್ರಾಂ ಚಿನ್ನ ದರದಲ್ಲಿ 38 ರೂಪಾಯಿ ಏರಿಕೆ ಕಂಡು ಬಂದಿದೆ. ನಿನ್ನೆ ದರ 4,560 ರೂಪಾಯಿ ಇದ್ದು, ಇಂದಿನ ದರ 4,598 ರೂಪಾಯಿ ನಿಗದಿಯಾಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 36,480 ರೂಪಾಯಿ ಇದ್ದು, ಇಂದಿನ ದರ 36,784 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 304 ರೂಪಾಯಿಯಷ್ಟು ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,600 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,980 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 380 ರೂಪಾಯಿಯಷ್ಟು ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,56,000 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,800 ರೂಪಾಯಿ ಏರಿಕೆ ಕಂಡಿದೆ.

ಬೆಳ್ಳಿ ದರ ನಿನ್ನೆ 1 ಗ್ರಾಂ ಬೆಳ್ಳಿ ದರ 67 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 6.20 ರೂಪಾಯಿಯಷ್ಟು ಏರಿಕೆ ಕಂಡಿದ್ದು ಇದೀಗ ಬೆಲೆ 73.20 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 536 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 49.60 ರೂಪಾಯಿ ಏರಿಕೆ ಆಗಿದೆ. ಇದೀಗ ದರ 585.60 ರೂಪಾಯಿ. 10 ಗ್ರಾಂ ಬೆಳ್ಳಿ ದರ ನಿನ್ನೆ 670 ರೂಪಾಯಿಗೆ ಮಾರಾಟವಾಗಿದ್ದು ದೈನಂದಿನ ದರ ಬದಲಾವಣೆಯಲ್ಲಿ 62 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 732 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,700 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 620 ರೂಪಾಯಿ ಏರಿಕೆ ಕಂಡಿದೆ. ಇದೀಗ ದರ 7,320 ರೂಪಾಯಿ ಆಗಿದೆ. ಹಾಗೆಯೇ 1ಕೆಜಿ ಬೆಳ್ಳಿ ದರ ನಿನ್ನೆ 67,000 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 73,200 ರೂಪಾಯಿಗೆ ಏರಿದೆ. ದರ ಬದಲಾವಣೆಯಲ್ಲಿ 6,200 ರೂಪಾಯಿ ಏರಿಕೆ ಕಂಡಿದೆ.

ಇದನ್ನೂ ಓದಿ: Gold Silver Price: ಚಿನ್ನ ದರ ಏರಿಕೆ, ಬೆಳ್ಳಿ ದರ ಇಳಿಕೆ.. ಎಷ್ಟಿದೆ ಗೊತ್ತಾ ಇಂದಿನ ದರ?

ಇದನ್ನೂ ಓದಿ: Gold Silver Price: ಚಿನ್ನ ಕೊಳ್ಳಲು ಉತ್ತಮ ಸಮಯ.. ಇಂದು ಎಷ್ಟಿದೆ ಗೊತ್ತಾ ಚಿನ್ನ ದರ?

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?