Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ

Gold Silver Rate in Bengaluru: ದೈನಂದಿನ ದರ ಬದಲಾವಣೆ ಪರಿಶೀಲಿಸಿದಾಗ ಚಿನ್ನ ದರ ಕೊಂಚ ಏರಿಕೆಯತ್ತ ಸಾಗಿದೆ. ಹಾಗೆಯೇ ಬೆಳ್ಳಿ ದರ ಇಳಿಕೆ ಕಂಡಿದೆ.

Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: Mar 14, 2021 | 8:47 AM

ಬೆಂಗಳೂರು: ಚಿನ್ನ ದರದ ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ ನಿನ್ನೆಗಿಂತ ಇಂದು ಕೊಂಚ ಏರಿಕೆ ಕಂಡಿದೆ. ಬೆಳ್ಳಿ ದರ ಕೊಂಚವೇ ಇಳಿಕೆಯತ್ತ ಸಾಗಿದೆ. ಹಾಗಿದ್ದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿರಬಹುದು ಎಂಬುದರ ವಿವರ ಇಲ್ಲಿದೆ. ಬೆಳ್ಳಿ, ಚಿನ್ನ ದರ ಹಾವು ಏಣಿ ಆಟ ಆಡುವುದು ಸರ್ವೇ ಸಾಮಾನ್ಯ. ಆದರೂ ಚಿನ್ನ ಕಡಿಮೆಯತ್ತ ಸಾಗಿರುವಾಗಲೇ ಕೊಳ್ಳುವುದು ಉತ್ತಮವಲ್ಲವೇ. ಚಿನ್ನ, ಬೆಳ್ಳಿ ಕೊಳ್ಳುವ ಕುರಿತು ಈಗಲೇ ಯೋಚಿಸಿ.

22 ಕ್ಯಾರೆಟ್​ 10 ಗ್ರಾಂ ಚಿನ್ನ ನಿನ್ನೆ 43,530 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ 330 ರೂಪಾಯಿ ಏರಿಕೆ ಕಂಡಿದೆ. ಇದೀಗ ದರ 43,860 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 44,530 ರೂಪಾಯಿಗೆ ಮಾರಾಟವಾಗಿದ್ದು, ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. ಇಂದು ದರ 44,860 ರೂಪಾಯಿ ಆಗಿದೆ. ಬೆಳ್ಳಿ ದರ ಕೊಂಚ ಇಳಿಕೆ ಕಂಡಿದ್ದು, 1ಕೆಜಿ ಬೆಳ್ಳಿ ದರ ನಿನ್ನೆ 67,600 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 66,900 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆ ಕಂಡಿದೆ. ಚಿನ್ನಕ್ಕೆ ಮುಗಿ ಬೀಳುವವರೇ ಹೆಚ್ಚು. ಆಪತ್ಕಾಲದ ಬಂಧು ಎಂದು ಚಿನ್ನವನ್ನು ಕರೆಯುತ್ತಾರೆ. ಕಷ್ಟದ ಕಾಲದಲ್ಲಿ ಅಡವಿಟ್ಟು ಹಣ ಪಡೆಯಲು ಚಿನ್ನ ಸಹಾಯಕ.

22 ಕ್ಯಾರೆಟ್ ಚಿನ್ನ ದರ ಮಾಹಿತಿ 1ಗ್ರಾಂ ಚಿನ್ನ ನಿನ್ನೆ 4,353 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,386 ರೂಪಾಯಿಗೆ ಏರಿಕೆಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 33 ರೂಪಾಯಿ ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ದರ ನಿನ್ನೆ 34,824 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,088 ರೂಪಾಯಿಗೆ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 264 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 43,530 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,35,300 ರೂಪಾಯಿಗೆ ಗ್ರಾಹಕರು ಕೊಂಡಿದ್ದು, ದರ ಬದಲಾವಣೆಯಲ್ಲಿ 3,300 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 4,38,600 ರೂಪಾಯಿ ಆಗಿದೆ.

24 ಕ್ಯಾರೆಟ್ ಚಿನ್ನ ದರ ಮಾಹಿತಿ 1ಗ್ರಾಂ ಚಿನ್ನ ನಿನ್ನೆ 4,453 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,486 ರೂಪಾಯಿಗೆ ಏರಿಕೆಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 33 ರೂಪಾಯಿ ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ದರ ನಿನ್ನೆ 35,624 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,888 ರೂಪಾಯಿಗೆ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 264 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 44,530 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,45,300 ರೂಪಾಯಿಗೆ ಗ್ರಾಹಕರು ಕೊಂಡಿದ್ದು, ದರ ಬದಲಾವಣೆಯಲ್ಲಿ 3,300 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 4,45,300 ರೂಪಾಯಿ ಆಗಿದೆ.

ಬೆಳ್ಳಿ ದರ 1ಗ್ರಾಂ ಬೆಳ್ಳಿ ದರ ನಿನ್ನೆ 67.60 ರೂಪಾಯಿಗೆ ನಿನ್ನೆ ಮಾರಾಟವಾಗಿದ್ದು, ಇಂದು ದರ 66.90 ರೂಪಾಯಿಗೆ ನಿಗದಿಯಾಗಿದೆ. 8ಗ್ರಾಂ ಬೆಳ್ಳಿ ದರ ನಿನ್ನೆ 540.80 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 535.20 ರೂಪಾಯಿಗೆ ನಿಗದಿಯಾಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 676 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 669 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 7 ರೂಪಾಯಿಯಷ್ಟು ಇಳಿಕೆ ಕಂಡಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,760 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 6,690 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 70 ರೂಪಾಯಿಯಷ್ಟು ಇಳಿಕೆ ಕಂಡಿದೆ. ಹಾಗೆಯೇ 1ಕೆಜಿ ಬೆಳ್ಳಿ ದರ ನಿನ್ನೆ 67,600 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 66,900 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಓದಿ: Gold Silver Price: ಚಿನ್ನ ದರ ಏರಿಕೆ, ಬೆಳ್ಳಿ ದರ ಇಳಿಕೆ.. ಎಷ್ಟಿದೆ ಗೊತ್ತಾ ಇಂದಿನ ದರ?

ಇದನ್ನೂ ಓದಿ: Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! ಎಷ್ಟಿರಬಹುದು ದರ?

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ