AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 19ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರೆಡೆಗಳಲ್ಲಿ ಏಪ್ರಿಲ್ 19ನೇ ತಾರೀಕಿನ ಮಂಗಳವಾರದಂದು ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 19ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 19, 2022 | 7:54 PM

Share

ಬೆಲೆಬಾಳುವ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರ ಏಪ್ರಿಲ್ 19, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆ ಉದ್ದೇಶವೋ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರವನ್ನು ಮಾಡಲು ಇಲ್ಲಿರುವ ದರ ಸಹಾಯ ಮಾಡಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಮೈಸೂರು: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಮಂಗಳೂರು: 49,850 ರೂ. (22 ಕ್ಯಾರೆಟ್), 53,380 ರೂ. (24 ಕ್ಯಾರೆಟ್)

ಚೆನ್ನೈ: 50,290 ರೂ. (22 ಕ್ಯಾರೆಟ್), 54,870 ರೂ. (24 ಕ್ಯಾರೆಟ್)

ಮುಂಬೈ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ದೆಹಲಿ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಕೋಲ್ಕತ್ತಾ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಹೈದರಾಬಾದ್: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಕೇರಳ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಪುಣೆ: 49,880 ರೂ. (22 ಕ್ಯಾರೆಟ್), 54,460 ರೂ. (24 ಕ್ಯಾರೆಟ್)

ಜೈಪುರ್: 49,950 ರೂ. (22 ಕ್ಯಾರೆಟ್), 54,480 ರೂ. (24 ಕ್ಯಾರೆಟ್)

ಮದುರೈ: 50,290 ರೂ. (22 ಕ್ಯಾರೆಟ್), 54,870 ರೂ. (24 ಕ್ಯಾರೆಟ್)

ವಿಜಯವಾಡ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 49,850 ರೂ. (22 ಕ್ಯಾರೆಟ್), 54,380 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 74,900 ರೂ.

ಮೈಸೂರು: 74,900 ರೂ.

ಮಂಗಳೂರು: 74,900 ರೂ.

ಚೆನ್ನೈ: 74,900

ಮುಂಬೈ: 70,000

ದೆಹಲಿ: 70,000

ಕೋಲ್ಕತ್ತಾ: 70,000

ಹೈದರಾಬಾದ್: 74,900

ಕೇರಳ: 74,900

ಪುಣೆ: 70,000

ಜೈಪುರ್: 70,000

ಮದುರೈ: 74,900

ವಿಜಯವಾಡ: 74,900

ವಿಶಾಖಪಟ್ಟಣ: 74,900

(ಮೂಲ: Goodreturns.in)

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

Follow Us
TV9 Web
TV9 Web

TV9 Kannada

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ