AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ […]

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 08, 2020 | 2:14 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:56 am, Mon, 8 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.