AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 20 ನಿಮಿಷದಲ್ಲಿ ಕೊರೊನಾ ಟೆಸ್ಟ್ ರಿಪೋರ್ಟ್ ನಿಮ್ಮ ಕೈ ಸೇರುತ್ತೆ..

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಸಾಗಿದೆ. ಹೀಗಾಗಿ ಸರ್ಕಾರ ಱಪಿಡ್ ಆ್ಯಂಟಿಜನ್ ಕೊವಿಡ್ ಟೆಸ್ಟ್ ಕಿಟ್ ಮೊರೆ ಹೋಗಿದೆ. ಇದರಿಂದ ಕೇವಲ 20 ನಿಮಿಷದಲ್ಲಿ ಕೊವಿಡ್ ಟೆಸ್ಟ್ ರಿಪೋರ್ಟ್ ಕೈ ಸೇರಲಿದೆ. ಇನ್ನು ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊವಿಡ್ ಟೆಸ್ಟ್ ಮಾಡಿಸುವವರ ಸಂಖ್ಯೆ ಕೂಡ ಏರಿಕೆಯಾಗಿದೆ. ಸದ್ಯ ಕೊವಿಡ್ ಟೆಸ್ಟ್ ವರದಿ ವಿಳಂಬವಾಗ್ತಿದೆ. ಜೊತೆಗೆ ಹೆಚ್ಚಿನ ಮಟ್ಟದಲ್ಲಿ ಕೊರೊನಾ ಟೆಸ್ಟ್ ಮಾಡುವ ದೃಷ್ಟಿಯಿಂದ ಸರ್ಕಾರ ಱಪಿಡ್ ಆ್ಯಂಟಿಜನ್ ಕೊವಿಡ್ ಟೆಸ್ಟ್ ಕಿಟ್ […]

ಕೇವಲ 20 ನಿಮಿಷದಲ್ಲಿ ಕೊರೊನಾ ಟೆಸ್ಟ್ ರಿಪೋರ್ಟ್ ನಿಮ್ಮ ಕೈ ಸೇರುತ್ತೆ..
ಆಯೇಷಾ ಬಾನು
| Edited By: |

Updated on:Jul 10, 2020 | 12:33 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಸಾಗಿದೆ. ಹೀಗಾಗಿ ಸರ್ಕಾರ ಱಪಿಡ್ ಆ್ಯಂಟಿಜನ್ ಕೊವಿಡ್ ಟೆಸ್ಟ್ ಕಿಟ್ ಮೊರೆ ಹೋಗಿದೆ. ಇದರಿಂದ ಕೇವಲ 20 ನಿಮಿಷದಲ್ಲಿ ಕೊವಿಡ್ ಟೆಸ್ಟ್ ರಿಪೋರ್ಟ್ ಕೈ ಸೇರಲಿದೆ.

ಇನ್ನು ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊವಿಡ್ ಟೆಸ್ಟ್ ಮಾಡಿಸುವವರ ಸಂಖ್ಯೆ ಕೂಡ ಏರಿಕೆಯಾಗಿದೆ. ಸದ್ಯ ಕೊವಿಡ್ ಟೆಸ್ಟ್ ವರದಿ ವಿಳಂಬವಾಗ್ತಿದೆ. ಜೊತೆಗೆ ಹೆಚ್ಚಿನ ಮಟ್ಟದಲ್ಲಿ ಕೊರೊನಾ ಟೆಸ್ಟ್ ಮಾಡುವ ದೃಷ್ಟಿಯಿಂದ ಸರ್ಕಾರ ಱಪಿಡ್ ಆ್ಯಂಟಿಜನ್ ಕೊವಿಡ್ ಟೆಸ್ಟ್ ಕಿಟ್ ಮೊರೆ ಹೋಗಿದೆ.

ಬೆಂಗಳೂರಿಗೆ ಸುಮಾರು 50 ಸಾವಿರ ಕಿಟ್‌ಗಳನ್ನು ಸರ್ಕಾರ ಖರೀದಿ ಮಾಡಿದೆ. ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ ಈ ಕಿಟ್​ಗಳ ಮೂಲಕ ಟೆಸ್ಟ್ ಮಾಡಲಾಗುತ್ತೆ. ಇದರಿಂದ ಕೇವಲ 20 ನಿಮಿಷದಲ್ಲಿ ಟೆಸ್ಟ್ ರಿಪೋರ್ಟ್ ಸಿಗಲಿದೆ. ಅಲ್ಲದೆ ಫೀವರ್ ಕ್ಲಿನಿಕ್‌ಗಳಲ್ಲಿ ಗಂಟಲು ದ್ರವ ಟೆಸ್ಟ್‌ಗೆ ನಿರ್ಧರಿಸಿದೆ.

Published On - 7:39 am, Fri, 10 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್