AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ 10 ಕಡೆ ಜಾಗ ನಿಗದಿ..

ಬೆಂಗಳೂರು: ಟಿವಿ9 ಪ್ರಸಾರ ಮಾಡಿದ್ದ ವರದಿಗೆ ಬಿಗ್ ಇಂಪ್ಯಾಕ್ಟ್ ಸಿಕ್ಕಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಸರ್ಕಾರ ಜಾಗ ಮೀಸಲಿಟ್ಟಿದೆ. ಬೆಂಗಳೂರು ನಗರದೊಳಗೆ, ಜನ ವಸತಿ ಪ್ರದೇಶದಲ್ಲಿರುವ ಸ್ಮಶಾನದೊಳಗೆ ಕೊರೊನಾ ಸೋಂಕಿನಿಮದ ಮೃತಪಟ್ಟವರ ಅಂತ್ಯಕ್ರಿಯೆ ನಡೆಯುವುದನ್ನು ಟಿವಿ9 ವರದಿ ಮಾಡಿತ್ತು. ಕೂಡಲೇ ಟಿವಿ9 ವರದಿಗೆ ಸ್ಪಂದಿಸಿದ್ದ ಸಚಿವ ಶ್ರೀರಾಮುುಲು ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ಮೀಸಲಿಡುವುದಾಗಿ ಹೇಳಿದ್ದರು. ಬೆಂಗಳೂರಿನ ಒಳಗೆ ಇರುವ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ಆದೇಶಿಸಿದ್ದರು. ಕಡೆಗೂ ಎಚ್ಚೆತ್ತುಕೊಂಡ ಸರ್ಕಾರ ಸದ್ಯ ಸೋಂಕಿತರ ಅಂತ್ಯಸಂಸ್ಕಾರಕ್ಕೆ […]

ಮೃತ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ 10 ಕಡೆ ಜಾಗ ನಿಗದಿ..
ಆಯೇಷಾ ಬಾನು
|

Updated on: Jul 02, 2020 | 10:04 AM

Share

ಬೆಂಗಳೂರು: ಟಿವಿ9 ಪ್ರಸಾರ ಮಾಡಿದ್ದ ವರದಿಗೆ ಬಿಗ್ ಇಂಪ್ಯಾಕ್ಟ್ ಸಿಕ್ಕಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಸರ್ಕಾರ ಜಾಗ ಮೀಸಲಿಟ್ಟಿದೆ. ಬೆಂಗಳೂರು ನಗರದೊಳಗೆ, ಜನ ವಸತಿ ಪ್ರದೇಶದಲ್ಲಿರುವ ಸ್ಮಶಾನದೊಳಗೆ ಕೊರೊನಾ ಸೋಂಕಿನಿಮದ ಮೃತಪಟ್ಟವರ ಅಂತ್ಯಕ್ರಿಯೆ ನಡೆಯುವುದನ್ನು ಟಿವಿ9 ವರದಿ ಮಾಡಿತ್ತು. ಕೂಡಲೇ ಟಿವಿ9 ವರದಿಗೆ ಸ್ಪಂದಿಸಿದ್ದ ಸಚಿವ ಶ್ರೀರಾಮುುಲು ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ಮೀಸಲಿಡುವುದಾಗಿ ಹೇಳಿದ್ದರು. ಬೆಂಗಳೂರಿನ ಒಳಗೆ ಇರುವ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ಆದೇಶಿಸಿದ್ದರು.

ಕಡೆಗೂ ಎಚ್ಚೆತ್ತುಕೊಂಡ ಸರ್ಕಾರ ಸದ್ಯ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಜಾಗ ನಿಗದಿಯಾಗಿದೆ. ಬೆಂಗಳೂರಿನ ಹೊರವಲಯದಲ್ಲಿ 10 ಕಡೆ ಅಂತ್ಯಸಂಸ್ಕಾರಕ್ಕೆ ಜಾಗ ನಿಗದಿ ಮಾಡಿದೆ. ಒಟ್ಟು 35 ಎಕರೆ 18 ಗುಂಟೆ ಜಾಗ ಕಾಯ್ದಿರಿಸಿದೆ. ಕೆಲ ಪ್ರದೇಶವನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಿದೆ.

ದಾಸನಪುರ ಗಿಡ್ಡೇನಹಳ್ಳಿ ಸರ್ವೆ ನಂಬರ್ 80 ರಲ್ಲಿ 4 ಎಕರೆ, ಉತ್ತರಹಳ್ಳಿ ಗುಳಿಕಮಲೆ ಸರ್ವೆ ನಂಬರ್ 35 ರಲ್ಲಿ 4 ಎಕರೆ, ತಾವರೆಕೆರೆ ತಿಪ್ಪಗೊಂಡನಹಳ್ಳಿ ಸರ್ವೆ ನಂ. 4 ರಲ್ಲಿ 5 ಎಕರೆ, ಹೆಸರುಘಟ್ಟದ ಹುತ್ತನಹಳ್ಳಿಯಲ್ಲೂ 2 ಎಕರೆ ಜಾಗ ನಿಗದಿ, ಮಾರೇನಹಳ್ಳಿ ಸರ್ವೆ ನಂಬರ್ 182 ರಲ್ಲಿ 5 ಎಕರೆ ಜಾಗ, ಒಟ್ಟು 35ಎಕರೆ 18 ಗುಂಟೆ ಜಾಗ ಸ್ಮಶಾನಕ್ಕೆ ನಿಗದಿ ಮಾಡಲಾಗಿದೆ. ಸೋಂಕಿತರ ಅಂತ್ಯಸಂಸ್ಕಾರಕ್ಕೆ ಈ ಪ್ರದೇಶ ಬಳಕೆ ಮಾಡಿಕೊಳ್ಳಲಾಗುತ್ತೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ