ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿ ಮತದಾನದ ನಂತರ ಮೃತಪಟ್ಟಿದ್ದ ಅಭ್ಯರ್ಥಿಗೆ 414 ಮತಗಳಿಂದ ಗೆಲುವು
ಕಕ್ಕೇರಿ ಗ್ರಾಮ ಪಂಚಾಯತಿ 2ನೇ ವಾರ್ಡ್ ನಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿ ಸಿ.ಬಿ ಅಬೋಂಜಿ ಡಿ.27ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಆದರೆ ಇಂದು ಗ್ರಾ.ಪಂ ಚುನಾವಣೆಯ ಪಲಿತಾಂಶ ಹೊರಬಿದಿದ್ದು, ಮೃತ ಸಿ.ಬಿ ಅಬೋಂಜಿ 414ಮತಗಳಿಂದ ಗೆಲವು ಸಾಧಿಸಿದ್ದಾರೆ.
ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಮತದಾನದ ಬಳಿಕ ಸಾವನ್ನಪ್ಪಿದ್ದ ಅಭ್ಯರ್ಥಿ ಗೆಲವು ಸಾಧಿಸಿರುವ ದುಃಖಕರ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿಯಲ್ಲಿ ನಡೆದಿದೆ.
ಕಕ್ಕೇರಿ ಗ್ರಾಮ ಪಂಚಾಯತಿ 2ನೇ ವಾರ್ಡ್ ನಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿ ಸಿ.ಬಿ. ಅಬೋಂಜಿ ಡಿಸೆಂಬರ್ 27ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಆದರೆ ಇಂದು ಗ್ರಾ.ಪಂ. ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೃತ ಸಿ.ಬಿ. ಅಬೋಂಜಿ 414 ಮತಗಳಿಂದ ಗೆಲವು ಸಾಧಿಸಿದ್ದಾರೆ.
ಟೀ ಕುಡಿಯುವ ವೇಳೆ.. ಉಸಿರು ಚೆಲ್ಲಿದ ಕುಂದಾನಗರಿಯ ಗ್ರಾ.ಪಂ ಚುನಾವಣೆ ಅಭ್ಯರ್ಥಿ