ಹಳೇ ಜಿದ್ದಿಗೆ ಬಲಿಯಾದ ಗ್ರಾಮ ಪಂಚಾಯಿತಿ ಸದಸ್ಯ.. ಚಾಕುವಿನಿಂದ ಇರಿದು ಬರ್ಬರ ಕೊಲೆ

ರಾಯಚೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಇರಿದು ಕೊಲೆಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮದ ಹನುಮಂತ ಕೊಲೆಯಾದ ವ್ಯಕ್ತಿ. ಗೌಡರು ಹಾಗೂ ಗುರಗುಂಟ ಗ್ರಾಮದ ಮಧ್ಯದ ನಾಲೆ ಹತ್ತಿರ ಗ್ರಾಮ ಪಂಚಾಯತಿ ಸದಸ್ಯ ಹನುಮಂತ ಬೈಕ್ ಮೇಲೆ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು, ಹನುಮಂತನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಳೆ ವೈಷಮ್ಯವೇ ಕೊಲೆಗೆ ಕಾರಣವೆನ್ನಲಾಗಿದೆ. ಈ […]

ಹಳೇ ಜಿದ್ದಿಗೆ ಬಲಿಯಾದ ಗ್ರಾಮ ಪಂಚಾಯಿತಿ ಸದಸ್ಯ.. ಚಾಕುವಿನಿಂದ ಇರಿದು ಬರ್ಬರ ಕೊಲೆ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 18, 2020 | 7:45 PM

ರಾಯಚೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಇರಿದು ಕೊಲೆಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮದ ಹನುಮಂತ ಕೊಲೆಯಾದ ವ್ಯಕ್ತಿ.

ಗೌಡರು ಹಾಗೂ ಗುರಗುಂಟ ಗ್ರಾಮದ ಮಧ್ಯದ ನಾಲೆ ಹತ್ತಿರ ಗ್ರಾಮ ಪಂಚಾಯತಿ ಸದಸ್ಯ ಹನುಮಂತ ಬೈಕ್ ಮೇಲೆ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು, ಹನುಮಂತನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಳೆ ವೈಷಮ್ಯವೇ ಕೊಲೆಗೆ ಕಾರಣವೆನ್ನಲಾಗಿದೆ. ಈ ಹಿನ್ನೆಲೆಯಿಂದಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬೇಟೆಗೆ ಬಲೆ ಬೀಸಿದ್ದಾರೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ