AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ […]

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 04, 2020 | 5:52 PM

Share

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ.

ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ ಮಾರ್ಷಲ್​ಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ, ಪ್ರಾಣಿತ್ಯಾಜ್ಯ ಎಸೆಯದಂತೆ, ಮಾಸ್ಕ್ ಹಾಕದಂತೆ ಮೇಲ್ವಿಚಾರಣೆ ಮಾಡುತ್ತಿದ್ದಾಗ ಈ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಾರ್ಷಲ್ ಗಳ ಮೇಲೆ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಮಾರ್ಷಲ್​ಗಳು ಮೋದಿ ಸರ್ಕಾರದ ಕಡೆಯವರಾ?: ಅಬ್ದುಲ್ ರಜಾಕ್ ಹಾಗೂ ಗುಂಪಿನವರು ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಆ ವೇಳೆ ಪಾಲಿಕೆಯ ಮಾರ್ಷಲ್​ಗಳು ಅವರನ್ನ ಪ್ರಶ್ನಿಸಿ, ದಂಡ ಹಾಕಲು ಮುಂದಾಗಿದ್ದಾರೆ. ಆ ವೇಳೆ ದಂಡ ಹಾಕಲು ನೀವ್ಯಾರು, ನೀವೆಲ್ಲ ಮೋದಿ ಸರ್ಕಾರದವರು ಎಂದು ಬೈಯುವುದಕ್ಕೆ ಶುರು ಮಾಡಿದ್ದಾರೆ. ಸ್ಥಳೀಯರನ್ನೆಲ್ಲ ಕರೆದು ಹಲ್ಲೆ ಮಾಡಲು ಪ್ರೇರೇಪಿಸಿದ್ದಾನೆ. ಈ ಮಧ್ಯೆ, ದಂಡ ಹಾಕುವ ಮೆಷಿನ್, ದಂಡ ಹಾಕಿ ಸಂಗ್ರಹಿಸಿದ್ದ ಹಣವನ್ನೂ ಕೂಡಾ ಕಿತ್ತುಕೊಂಡಿದ್ದಾರೆ.

ಅಲ್ಲದೆ ಈ ವೇಳೆ ವೀಡಿಯೋ ಮಾಡುತ್ತಿದ್ದ ಮಾರ್ಷಲ್ ಕೆನ್ನೆಗೆ ಹೊಡೆದು ಪುಂಡಾಟಿಕೆ ಮಾಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿಯ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಕೆಲಸದ ಮೇಲಿದ್ದಾಗ ತೊಂದರೆ ಕೊಟ್ಟ ಕಾರಣ ಎಫ್ ಐರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ.

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ