ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ. ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ […]

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್
Follow us
ಸಾಧು ಶ್ರೀನಾಥ್​
|

Updated on: May 07, 2020 | 12:14 PM

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ.

ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ ಸಂಚಾರ ಬಂದ್ ಮಾಡಲಾಗಿದೆ. ಪಟ್ಟಣದಲ್ಲಿ ಬೆಳಗ್ಗೆ 6 ರಿಂದ 9 ಗಂಟೆ ವರೆಗೂ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಈಗಾಗಲೇ ನಿಯಮ ಮೀರಿದ್ದ ಒಂದು ಕಿರಾಣಿ ಅಂಗಡಿಯನ್ನು ತಹಶೀಲ್ದಾರ್ ಸೀಜ್ ಮಾಡಿದ್ದಾರೆ. ಕೊರೊನಾ ವೈರಸ್ ಹರಡದಂತೆ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ