CBI ಎದುರಿಸುವುದು ಡಿಕೆಶಿಗೆ ಗೊತ್ತು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು: H ವಿಶ್ವನಾಥ್
ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ಇವೆಲ್ಲ ದಾಳಿಗಳು […]
ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.
ಇವೆಲ್ಲ ದಾಳಿಗಳು ಒಂದು ರೀತಿಯಲ್ಲಿ ಸಹಜ. ಇವುಗಳನ್ನು ರಾಜಕೀಯ ದಾಳಿ ಎಂದು ವಿಶ್ಲೇಷಣೆ ಮಾಡುವುದು ಸರಿಯಲ್ಲ. ದಾಳಿ ಬಗ್ಗೆ ಹಾಗೆ ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಸತ್ಯವಲ್ಲ. ಇವೆಲ್ಲವು ಒಂದೊಂದು ರೀತಿ ಸಹಜ ಪ್ರಕ್ರಿಯೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.