ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ. ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು […]

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Oct 21, 2020 | 1:02 PM

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ.

ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವಿಶ್ವನಾಥ್ ತಿಳಿಸಿದರು.

Published On - 12:56 pm, Wed, 21 October 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us