ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ […]

ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ
Follow us
ಸಾಧು ಶ್ರೀನಾಥ್​
| Updated By:

Updated on:May 26, 2020 | 6:44 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ತೆರಳಲು ಮಳೆಯಲ್ಲೇ ಬಸ್ ಹತ್ತುತ್ತಿದ್ದಾರೆ.

Published On - 6:16 pm, Tue, 26 May 20

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’