AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IGP ಆಕ್ರೋಶಕ್ಕೆ ಬೇಸತ್ತು ಹಂಪಿ Dy. SP ಕಾಶಿಗೌಡ ರಾಜೀನಾಮೆ?

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ […]

IGP ಆಕ್ರೋಶಕ್ಕೆ ಬೇಸತ್ತು ಹಂಪಿ Dy. SP ಕಾಶಿಗೌಡ ರಾಜೀನಾಮೆ?
KUSHAL V
|

Updated on:Oct 24, 2020 | 11:13 AM

Share

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ.

ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಇತ್ತೀಚೆಗೆ IGP ನಂಜುಂಡಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವಾಗಿತ್ತು.

ಈ ವೇಳೆ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕೆ ಕಾಶಿಗೌಡಗೆ ನಂಜುಂಡಸ್ವಾಮಿ ತರಾಟೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಕೆಲಸ ಮಾಡದಿದ್ರೆ ಬೇರೆ ಕಡೆ ವರ್ಗಾವಣೆ ಮಾಡಿಕೊಂಡು ಹೋಗಿ ಇಲ್ಲವೇ ರಾಜೀನಾಮೆ ನೀಡಿ ಅಂತಾ IGP ನಂಜುಂಡಸ್ವಾಮಿ ತಮ್ಮ ಆಕ್ರೋಶ ಹೊರಹಾಕಿದ್ದರಂತೆ. ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಕಾಶಿಗೌಡ ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡ್ತಿದ್ದೀರಿ: DCP ಕೃಷ್ಣಕಾಂತ್ ಮಾರುತ್ತರ

Published On - 11:06 am, Sat, 24 October 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ