AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನದ ಯೋಧ ಸಾವು

ಹಾಸನ: ಚೀನಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಾಸನ ಮೂಲದ ಯೋಧರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ನಿವಾಸಿ ಮಲ್ಲೇಶ್ ಮೃತ ಯೋಧ. ಸೇನೆಯ 18ನೇ ಬೆಟಾಲಿಯನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲೇಶ್​ರನ್ನು ಅರುಣಾಚಲ ಪ್ರದೇಶದ ಟ್ಯಾಟ್ಯೂಡಿಗ್ಗುನಲ್ಲಿ ನಿಯೋಜಿಸಲಾಗಿತ್ತು. ಕರ್ತವ್ಯದ ವೇಳೆ ಎತ್ತರದ ಪ್ರದೇಶದಿಂದ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇಂದು ಸ್ವಗ್ರಾಮಕ್ಕೆ ಮಲ್ಲೇಶ್​ರ ಪಾರ್ಥಿವ ಶರೀರ ಬರಲಿದೆ ಎಂದು ತಿಳಿದುಬಂದಿದೆ.

ಚೀನಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನದ ಯೋಧ ಸಾವು
KUSHAL V
|

Updated on:Jul 05, 2020 | 3:01 PM

Share

ಹಾಸನ: ಚೀನಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಾಸನ ಮೂಲದ ಯೋಧರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ನಿವಾಸಿ ಮಲ್ಲೇಶ್ ಮೃತ ಯೋಧ.

ಸೇನೆಯ 18ನೇ ಬೆಟಾಲಿಯನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲೇಶ್​ರನ್ನು ಅರುಣಾಚಲ ಪ್ರದೇಶದ ಟ್ಯಾಟ್ಯೂಡಿಗ್ಗುನಲ್ಲಿ ನಿಯೋಜಿಸಲಾಗಿತ್ತು. ಕರ್ತವ್ಯದ ವೇಳೆ ಎತ್ತರದ ಪ್ರದೇಶದಿಂದ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇಂದು ಸ್ವಗ್ರಾಮಕ್ಕೆ ಮಲ್ಲೇಶ್​ರ ಪಾರ್ಥಿವ ಶರೀರ ಬರಲಿದೆ ಎಂದು ತಿಳಿದುಬಂದಿದೆ.

Published On - 2:41 pm, Sun, 5 July 20

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ