AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ನೆಹರು ಓಲೇಕಾರ ಸಂಬಂಧಿ ಅತ್ಮಹತ್ಯೆ

ಹಾವೇರಿ: ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಕಿರಣ ಚಲವಾದಿ 25 ವರ್ಷ ಮೃತ ಯುವಕ. ಮೃತ ಯುವಕ ಕಿರಣ, ಹಾವೇರಿ ಶಾಸಕ ನೆಹರು ಓಲೇಕಾರರ ಸಂಬಂಧಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ನೆಹರು ಓಲೇಕಾರ ಸಂಬಂಧಿ ಅತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 23, 2023 | 11:52 AM

Share

ಹಾವೇರಿ: ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಕಿರಣ ಚಲವಾದಿ 25 ವರ್ಷ ಮೃತ ಯುವಕ.

ಮೃತ ಯುವಕ ಕಿರಣ, ಹಾವೇರಿ ಶಾಸಕ ನೆಹರು ಓಲೇಕಾರರ ಸಂಬಂಧಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:53 am, Wed, 9 September 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ