ಕಪಾಳಕ್ಕೆ ಹೊಡೆದುಕೊಂಡ ಮಾಜಿ ಪ್ರಧಾನಿ ದೇವೇಗೌಡ!

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಟೀಕಿಸಿದ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಷಯದಲ್ಲಿ ಸದಾನಂದ ಗೌಡರಿಗೆ ಮಾತ್ರವಲ್ಲ ಇಡೀ ಬಿಜೆಪಿಗೆ ಸುಪ್ರೀಂ ಕೋರ್ಟ್​ನಿಂದ ಕಪಾಳಮೋಕ್ಷವಾಗಿದೆ ಎಂದು ದೇವೇಗೌಡರು ಹೇಳಿದರು. ಅವರು ನಮಗೇನು ಹೇಳೋದು, ಬಿಜೆಪಿಯ ದೊಡ್ಡವರಿಗೂ ಕಪಾಳಮೋಕ್ಷವಾಗಿದೆ. ಅದೇ ಸಾಕು ಅವ್ರಿಗೆ ಎಂದು ಹೇಳುತ್ತಾ  ದೇವೇಗೌಡರು ಅಂಗಿಕವಾಗಿ ತಮ್ಮ ಕಪಾಳಕ್ಕೆ ಹೊಡೆದುಕೊಂಡು ತೋರಿಸಿದರು. ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್, ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ: […]

ಕಪಾಳಕ್ಕೆ ಹೊಡೆದುಕೊಂಡ ಮಾಜಿ ಪ್ರಧಾನಿ ದೇವೇಗೌಡ!
Follow us
ಸಾಧು ಶ್ರೀನಾಥ್​
|

Updated on:Nov 28, 2019 | 4:17 PM

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಟೀಕಿಸಿದ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಷಯದಲ್ಲಿ ಸದಾನಂದ ಗೌಡರಿಗೆ ಮಾತ್ರವಲ್ಲ ಇಡೀ ಬಿಜೆಪಿಗೆ ಸುಪ್ರೀಂ ಕೋರ್ಟ್​ನಿಂದ ಕಪಾಳಮೋಕ್ಷವಾಗಿದೆ ಎಂದು ದೇವೇಗೌಡರು ಹೇಳಿದರು. ಅವರು ನಮಗೇನು ಹೇಳೋದು, ಬಿಜೆಪಿಯ ದೊಡ್ಡವರಿಗೂ ಕಪಾಳಮೋಕ್ಷವಾಗಿದೆ. ಅದೇ ಸಾಕು ಅವ್ರಿಗೆ ಎಂದು ಹೇಳುತ್ತಾ  ದೇವೇಗೌಡರು ಅಂಗಿಕವಾಗಿ ತಮ್ಮ ಕಪಾಳಕ್ಕೆ ಹೊಡೆದುಕೊಂಡು ತೋರಿಸಿದರು.

ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್, ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ: ತಮ್ಮ ಕಣ್ಣೀರಿನ ಬಗ್ಗೆ ವ್ಯಂಗ್ಯವಾಡಿದ್ದ ಸದಾನಂದ ಗೌಡರಿಗೆ ಕುಮಾರಸ್ವಾಮಿ ಸಹ ತಿರುಗೇಟು ನೀಡಿದ್ರು. ‘ಹೌದು, ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್’ ಸದಾನಂದ ಗೌಡರಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ. ನಿಮ್ಮಂತೆ ವಿಕ್ಸ್, ಗ್ಲಿಸರಿನ್ ಹಾಕಿ ಕಣ್ಣೀರು ಹಾಕೋ ಅವಶ್ಯಕತೆ ನಮಗೆ ಇಲ್ಲ ಎಂದು ಸದಾನಂದ ಗೌಡ ಟೀಕೆಗೆ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

Published On - 1:50 pm, Thu, 28 November 19

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ