AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ […]

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!
KUSHAL V
|

Updated on:Oct 16, 2020 | 1:39 PM

Share

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ.

ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು.

Published On - 1:34 pm, Fri, 16 October 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​