ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇನ್ನೂ ಹತ್ತಿರ-ಹತ್ತಿರವಾದ ಜೋಡೆತ್ತುಗಳು

ಧಾರವಾಡ:  ಉಪಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಇದೆ. ಈ ಮಧ್ಯೆ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಿನೇ ದಿನೆ ಜೆಡಿಎಸ್​ಗೆ ಹತ್ತಿರವಾಗುತ್ತಿರುವ ಡಿಕೆಶಿ ಇಂದು ಕುಮಾರಸ್ವಾಮಿಯನ್ನು ಭೇಟಿಯಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಜೋಡೆತ್ತುಗಳ ಮರು ಸಂಗಮ: ಇತ್ತ, ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸುತ್ತಿದ್ದ ಹೆಚ್​ಡಿಕೆ ವಿಮಾನ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಮಾಡಲಾಗಿತ್ತು. ಅತ್ತ, ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ನೋಟಿಸ್ ನೀಡಿದ ಕಾರಣ […]

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇನ್ನೂ ಹತ್ತಿರ-ಹತ್ತಿರವಾದ ಜೋಡೆತ್ತುಗಳು
Follow us
ಸಾಧು ಶ್ರೀನಾಥ್​
|

Updated on:Dec 02, 2019 | 1:07 PM

ಧಾರವಾಡ:  ಉಪಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಇದೆ. ಈ ಮಧ್ಯೆ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಿನೇ ದಿನೆ ಜೆಡಿಎಸ್​ಗೆ ಹತ್ತಿರವಾಗುತ್ತಿರುವ ಡಿಕೆಶಿ ಇಂದು ಕುಮಾರಸ್ವಾಮಿಯನ್ನು ಭೇಟಿಯಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜೋಡೆತ್ತುಗಳ ಮರು ಸಂಗಮ: ಇತ್ತ, ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸುತ್ತಿದ್ದ ಹೆಚ್​ಡಿಕೆ ವಿಮಾನ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಮಾಡಲಾಗಿತ್ತು. ಅತ್ತ, ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ನೋಟಿಸ್ ನೀಡಿದ ಕಾರಣ ಬೆಳಗಾವಿ ಪ್ರವಾಸ ಮೊಟುಕುಗೊಳಿಸಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ರು. ಹವಾಮಾನ ವೈಪರೀತ್ಯದಿಂದ ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನವೂ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ. ಹೀಗಾಗಿ ಇದೇ ವೇಳೆ ಹೆಚ್​.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಪರಸ್ಪರ ಭೇಟಿಯಾಗಿ, ಗಹನವಾದ ಚರ್ಚೆಯಲ್ಲಿ ತೊಡಗಿದ್ದು ಗಮನಾರ್ಹವಾಗಿತ್ತು.

Published On - 12:26 pm, Mon, 2 December 19

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ