AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು. ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ […]

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’
ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 05, 2020 | 3:26 PM

Share

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.

ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು.

ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಆದರೆ, ಆರ್.ಆರ್.ನಗರ ಕ್ಷೇತ್ರದಲ್ಲಿ ಚುನಾವಣೆಯ ಈಗಿನ ಪದ್ಧತಿಯ ಖರ್ಚು ವೆಚ್ಚದಲ್ಲಿ ಕೊರತೆಯಾಗಿದೆ. ಇಲ್ಲದಿದ್ರೆ ಆರ್.ಆರ್. ನಗರ ಕ್ಷೇತ್ರದಲ್ಲೂ ನಾವು ಗೆಲ್ಲುವ ಅವಕಾಶವಿತ್ತು. ಆದರೆ, ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Follow Us
KUSHAL V
KUSHAL V
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್