ಸ್ಪಷ್ಟ ಬಹುಮತ ಸಿಕ್ಕರೆ ದಲಿತ ಮುಖ್ಯಮಂತ್ರಿ, ಎಚ್ ಡಿ ಕುಮಾರಸ್ವಾಮಿ ಮಹತ್ತರ ಘೋಷಣೆ!
ಸುಮಾರು 40 ವರ್ಷಗಳ ಹಿಂದೆ ಪಕ್ಷದ ಪಿತಾಮಹ ಮತ್ತು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಅವರು ಹಾಸನ ಜಿಲಾ ಪಂಚಾಯತ್ನಲ್ಲಿ ದಲಿತ ಅಭ್ಯರ್ಥಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದನ್ನು ಕುಮಾರಸ್ವಾಮಿ ನೆನಪಿಸಿಕೊಂಡರು.
ತುಮಕೂರು: ನಗರದಲ್ಲಿ ಶುಕ್ರವಾರ ದೊಡ್ಡ ಘೋಷಣೆಯೊಂದನ್ನು ಮಾಡಿದ ಜೆಡಿ(ಎಸ್) ಮುಖಂಡ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕರೆ ದಲಿತ ನಾಯಕನನ್ನು (Dalit leader) ಮುಖ್ಯಮಂತ್ರಿ ಮಾಡಲು ಹಿಂಜರಿಯುವುದಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರು ಸುಮಾರು 40 ವರ್ಷಗಳ ಹಿಂದೆ ಪಕ್ಷದ ಪಿತಾಮಹ ಮತ್ತು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ (HD Devegowda) ಅವರು ಹಾಸನ ಜಿಲ್ಲಾ ಪಂಚಾಯತ ಚುನಾವಣೆ ನಂತರ ದಲಿತ ಅಭ್ಯರ್ಥಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದನ್ನು ನೆನಪಿಸಿಕೊಂಡರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos

ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!

ಕೆಎಸ್ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
