AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’

ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’
H.D. ಕುಮಾರಸ್ವಾಮಿ(ಎಡ); ನಿಖಿಲ್​ ಕುಮಾರ್​ (ಬಲ)
KUSHAL V
|

Updated on: Nov 28, 2020 | 6:25 PM

Share

ಬೆಂಗಳೂರು: ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ವರ್ಗಾವಣೆ ಹೆಸರಲ್ಲಿ ಹಣ ಲೂಟಿ ನಡೆಯುತ್ತಿದೆ. ಯಾವ ಪಕ್ಷವೂ ಕೌಟುಂಬಿಕ ರಾಜಕಾರಣದಿಂದ ಹೊರತಾಗಿಲ್ಲ. ಹಾಗಾಗಿ, ಪ್ರಜ್ವಲ್, ನಿಖಿಲ್ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಎಂದು ಜೆಡಿಎಸ್​ ಪಕ್ಷ ಸಂಘಟನೆ ಸಭೆಯಲ್ಲಿ ಹೆಚ್​ಡಿಕೆ ಸಲಹೆ ಕೊಟ್ಟರು.

‘ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು’ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಏನೂ ಅನುಕೂಲವಾಗಲಿಲ್ಲ. ಸಾಲಮನ್ನಾ ಮಾಡಿದೆ, ಆದರೆ ರೈತರು ನನ್ನ ಜೊತೆ ನಿಲ್ಲಲಿಲ್ಲ. ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು. ಅವರಾದ್ರೂ ನಮ್ಮ ಕೈ ಹಿಡೀತಿದ್ರು ಎಂದು ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು.

ರೈತರು ನಿಮ್ಮಿಂದ ಸಾಲಮನ್ನಾ ಆಯ್ತು ಅಂತಾರೆ. ಆದರೆ ಚುನಾವಣೆ ಬಂದಾಗ ಜೆಡಿಎಸ್ ಪಕ್ಷ ಮರೀತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ