AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿ, ಕೇಂದ್ರ ಸರ್ಕಾರದ ವಿರುದ್ಧ HDK ಕಿಡಿ

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಗೆ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ವೇಳೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವೈಫಲ್ಯಗಳತ್ತ ಬೊಟ್ಟುಮಾಡಿ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. 20 ಕೋಟಿ ಜನ ಉದ್ಯೋಗವಿಲ್ಲದೆ ಬೀದಿಯಲ್ಲಿ ಬಿದ್ದಿದ್ದಾರೆ. ಆದರೆ ಯಾರೂ ಕೇಳುವವರಿಲ್ಲವೆಂದು HDK ಬೇಸರ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಬಂದ ಆಪತ್ತು ನಿವಾರಿಸುವಲ್ಲಿ ಈಗಲಾದರೂ ಶ್ರಮಿಸಿ. ಪ್ರಧಾನಿ ನರೇಂದ್ರ ಮೋದಿ […]

ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿ,  ಕೇಂದ್ರ ಸರ್ಕಾರದ ವಿರುದ್ಧ HDK ಕಿಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 17, 2020 | 2:45 PM

Share

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಗೆ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ವೇಳೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವೈಫಲ್ಯಗಳತ್ತ ಬೊಟ್ಟುಮಾಡಿ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. 20 ಕೋಟಿ ಜನ ಉದ್ಯೋಗವಿಲ್ಲದೆ ಬೀದಿಯಲ್ಲಿ ಬಿದ್ದಿದ್ದಾರೆ. ಆದರೆ ಯಾರೂ ಕೇಳುವವರಿಲ್ಲವೆಂದು HDK ಬೇಸರ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಬಂದ ಆಪತ್ತು ನಿವಾರಿಸುವಲ್ಲಿ ಈಗಲಾದರೂ ಶ್ರಮಿಸಿ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಕೆಲಸ ಮಾಡಲಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ರು.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ