ರೇವಣ್ಣಗೆ ಕೊರೊನಾ ಇಲ್ವಂತೆ.. ನಿಂಬೆ ಹಣ್ಣಿನ ಜಾದು ವರ್ಕೌಟ್‌ ಆಯ್ತಾ?

ಹಾಸನ: ಹಾಸನ ಜಿಲ್ಲೆಯ ಅಧಿಪತಿ ರೇವಣ್ಣ ಅವರ ನಿಂಬೆ ಹಣ್ಣಿನ ಮಂತ್ರ ತಂತ್ರಗಳು ಕೊರೊನಾ ವಿರುದ್ಧ ವರ್ಕ್‌ಔಟ್‌ ಆಗಿವೆಯಾ? ಹೀಗಂತ ಅವರ ಅಭಿಮಾನಿಗಳು ಅಂದುಕೊಂಡಿದ್ರೆ ಅಚ್ಚರಿ ಪಡಬೇಕಿಲ್ಲ. ಯಾಕಂದ್ರೆ ರೇವಣ್ಣ ಅವರಿಗೆ ಕೊರೊನಾ ಸೋಂಕು ಇದುವರೆಗೂ ಹತ್ತಿರಾನೂ ಸುಳಿದಿಲ್ಲವಂತೆ. ಹಾಗಂತ ರೇವಣ್ಣ ಅವರೇ ಹೇಳಿದ್ದಾರೆ. ತಾವೂ ಕೂಡಾ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದು, ವರದಿ ನೆಗಟಿವ್‌ ಬಂದಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಜೊತೆಗೆ ತಮ್ಮ ಕಚೇರಿಯ ಸಿಬ್ಬಂದಿಯ ವರದಿಯೂ ನೆಗಟಿವ್‌ ಆಗಿದೆ. ಆದ್ರೂ ಸ್ವಲ್ಪ ರೆಸ್ಟ್‌ ಪಡೀಲಿ ಅಂತಾ […]

ರೇವಣ್ಣಗೆ ಕೊರೊನಾ ಇಲ್ವಂತೆ.. ನಿಂಬೆ ಹಣ್ಣಿನ ಜಾದು ವರ್ಕೌಟ್‌ ಆಯ್ತಾ?
Follow us
Guru
|

Updated on:Jul 01, 2020 | 5:04 PM

ಹಾಸನ: ಹಾಸನ ಜಿಲ್ಲೆಯ ಅಧಿಪತಿ ರೇವಣ್ಣ ಅವರ ನಿಂಬೆ ಹಣ್ಣಿನ ಮಂತ್ರ ತಂತ್ರಗಳು ಕೊರೊನಾ ವಿರುದ್ಧ ವರ್ಕ್‌ಔಟ್‌ ಆಗಿವೆಯಾ? ಹೀಗಂತ ಅವರ ಅಭಿಮಾನಿಗಳು ಅಂದುಕೊಂಡಿದ್ರೆ ಅಚ್ಚರಿ ಪಡಬೇಕಿಲ್ಲ. ಯಾಕಂದ್ರೆ ರೇವಣ್ಣ ಅವರಿಗೆ ಕೊರೊನಾ ಸೋಂಕು ಇದುವರೆಗೂ ಹತ್ತಿರಾನೂ ಸುಳಿದಿಲ್ಲವಂತೆ.

ಹಾಗಂತ ರೇವಣ್ಣ ಅವರೇ ಹೇಳಿದ್ದಾರೆ. ತಾವೂ ಕೂಡಾ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದು, ವರದಿ ನೆಗಟಿವ್‌ ಬಂದಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಜೊತೆಗೆ ತಮ್ಮ ಕಚೇರಿಯ ಸಿಬ್ಬಂದಿಯ ವರದಿಯೂ ನೆಗಟಿವ್‌ ಆಗಿದೆ. ಆದ್ರೂ ಸ್ವಲ್ಪ ರೆಸ್ಟ್‌ ಪಡೀಲಿ ಅಂತಾ ರಜೆ ಮೇಲೆ ಕಳಿಸಿದ್ದೇನೆ ಎಂದು ರೇವಣ್ಣ ತಿಳಿಸಿದ್ದಾರೆ.

ಹೌದು, ದೇವೆಗೌಡರ ಪುತ್ರ ಹೆಚ್‌ ಡಿ ರೇವಣ್ಣ ಅಂದ್ರೆ ಎರಡು ವಿಷ್ಯಗಳು ತಟ್ಟನೆ ನೆನಪಾಗುತ್ತವೆ. ಒಂದು ಅವರು ಹಾಸನವನ್ನ ರಿಪಬ್ಲಿಕ್‌ ಆಫ್‌ ರೇವಣ್ಣಾಸ್‌ ಹಾಸನ ಮಾಡಿಕೊಂಡಿರೋದು, ಮತ್ತೊಂದು ಯಾವಾಗಲೂ ಕೈಯಲ್ಲಿ ಲಿಂಬೆ ಹಣ್ಣು ಹಿಡಿದುಕೊಂಡಿರೋದು. ಹೀಗಾಗಿ ರೇವಣ್ಣ ಅವರಿಗೆ ಕೊರೊನಾ ನೆಗಟಿವ್‌ ಬರೋಕ್ಕೆೇನಾದ್ರೂ ಲಿಂಬೆ ಹಣ್ಣಿನ ಜಾದು ಕಾರಣವಿರಬಹುದು ಅಂತಾ ಯಾರಾದ್ರೂ ಅಂದುಕೊಂಡ್ರು ಅಂದುಕೊಳ್ಳಬಹುದು.

ಸ್ವಕ್ಷೇತ್ರ ಹೊಳೆ ನರಸೀಪುರದಲ್ಲಿ ಲಾಕ್‌ಡೌನ್‌ ಜೊತೆಗೆ ರೇವಣ್ಣ ಈಗ ತಮ್ಮ ಸ್ವಕ್ಷೇತ್ರ ಹೊಳೆ ನರಸೀಪುರದಲ್ಲಿ ಲಾಕ್‌ಡೌನ್‌ಗೆ ಮುಂದಾಗಿದ್ದಾರೆ. ಕೋರೊನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿರೋದ್ರಿಂದ ಈ ಕ್ರಮಕ್ಕೆ ಸ್ವತಃ ಜನರೇ ಮುಂದಾಗಿದ್ದಾರೆ ಅಂತಿದ್ದಾರೆ.

ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಸಲು ಹೊಳೆನರಸೀಪುರದ ಜನರು ತಿರ್ಮಾನಿಸಿದ್ದಾರೆ. ಆನಂತರ ಮಾರುಕಟ್ಟೆ ಕ್ಲೋಸ್‌ ಆಗಿರಲಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಈ ಸಂಬಂಧ ಡಿಸಿ ಅವರಿಗೂ ಸೂಕ್ತ ಕ್ರಮ ಕೈಗೊಳ್ಳೋಕೆ ರೇವಣ್ಣ ತಿಳಿಸಿದ್ದಾರಂತೆ.

Published On - 5:03 pm, Wed, 1 July 20

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ