AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ […]

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು
KUSHAL V
|

Updated on: Jul 04, 2020 | 9:33 AM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ.

ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು.

ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮೆಸೇಜ್ ಕಳಿಸಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ಪ್ರಶ್ನಿಸಿದರೆ ತಾಂತ್ರಿಕ ದೋಷದಿಂದ ಹಾಗೆ ಮೆಸೇಜ್​ ರವಾನೆಯಾಗಿದೆ. ಆದರೆ, ನಿಮಗೆ ಸೋಂಕು ದೃಢವಾಗಿದೆ. ಹಾಗಾಗಿ ಆಸ್ಪತ್ರೆಯಲ್ಲಿ ಇರಿ ಎಂದು ಹೇಳಿದ್ದಾರೆ. ಒಟ್ಟಾರೆ, ಸೋಂಕು ತಗಲಿರುವ ಆತಂಕದಲ್ಲಿರೋ ಪೇದೆಗೆ ಆರೋಗ್ಯ ಇಲಾಖೆಯ ಎಡವಟ್ಟು ಮತ್ತಷ್ಟು ಭಯ ಹುಟ್ಟಿಸಿದೆ.

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?