Report ಬರೋಕೆ ಮುನ್ನ ಸೋಂಕಿತನ ಮೃತದೇಹ ಹಸ್ತಾಂತರ, ಜನರಿಗೆ ಶುರುವಾಯ್ತು ಢವಢವ, ಎಲ್ಲಿ?

ಚಾಮರಾಜನಗರ: ಆರೋಗ್ಯ ಅಧಿಕಾರಿಗಳ ಮಹಾ ಎಡವಟ್ಟಿನಿಂದ ಜಿಲ್ಲೆಯ ಯಳಂದೂರು ಪಟ್ಟಣದ ನಿವಾಸಿಗಳಲ್ಲಿ ಇದೀಗ ಆತಂಕ ಮನೆಮಾಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೋಂಕಿತನೊಬ್ಬನನ್ನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ನಡುವೆ, ಮೃತನ ಕೊವಿಡ್​ ಪರೀಕ್ಷಾ ವರದಿ ಬರೋಕೆ ಮುನ್ನ ಅಧಿಕಾರಿಗಳು ಕುಟುಂಬಸ್ಥರಿಗೆ ಮೃತದೇಹವನ್ನ ಹಸ್ತಾಂತರಿಸಿದ್ದಾರೆ. ಇದೀಗ, ಆತನ ಲ್ಯಾಬ್ ರಿಪೋರ್ಟ್​​ನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ನಡುವೆ, ಮೃತನ ಅಂತ್ಯಕ್ರಿಯೆಯಲ್ಲಿ ಪಟ್ಟಣದ ನೂರಾರು ಜನರು ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಭಾಗಿಯಾಗಿದ್ರು. […]

Report ಬರೋಕೆ ಮುನ್ನ ಸೋಂಕಿತನ ಮೃತದೇಹ ಹಸ್ತಾಂತರ, ಜನರಿಗೆ ಶುರುವಾಯ್ತು ಢವಢವ, ಎಲ್ಲಿ?
Follow us
KUSHAL V
|

Updated on: Aug 02, 2020 | 1:27 PM

ಚಾಮರಾಜನಗರ: ಆರೋಗ್ಯ ಅಧಿಕಾರಿಗಳ ಮಹಾ ಎಡವಟ್ಟಿನಿಂದ ಜಿಲ್ಲೆಯ ಯಳಂದೂರು ಪಟ್ಟಣದ ನಿವಾಸಿಗಳಲ್ಲಿ ಇದೀಗ ಆತಂಕ ಮನೆಮಾಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೋಂಕಿತನೊಬ್ಬನನ್ನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ನಡುವೆ, ಮೃತನ ಕೊವಿಡ್​ ಪರೀಕ್ಷಾ ವರದಿ ಬರೋಕೆ ಮುನ್ನ ಅಧಿಕಾರಿಗಳು ಕುಟುಂಬಸ್ಥರಿಗೆ ಮೃತದೇಹವನ್ನ ಹಸ್ತಾಂತರಿಸಿದ್ದಾರೆ.

ಇದೀಗ, ಆತನ ಲ್ಯಾಬ್ ರಿಪೋರ್ಟ್​​ನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ನಡುವೆ, ಮೃತನ ಅಂತ್ಯಕ್ರಿಯೆಯಲ್ಲಿ ಪಟ್ಟಣದ ನೂರಾರು ಜನರು ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಭಾಗಿಯಾಗಿದ್ರು. ಇದರಿಂದ, ಯಳಂದೂರು ಪಟ್ಟಣದಲ್ಲಿ ಆತಂಕ ಮನೆಮಾಡಿದೆ.

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ