AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ವ್ಯಕ್ತಿಯ ಮನೆ ಸೀಲ್​​ಡೌನ್

ಧಾರವಾಡ: ಕೊರೊನಾ ವಿಷಯದಲ್ಲಿ ಪದೇ ಪದೇ ಎಡವುತ್ತಿರೋ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತೊಂದು ಎಡವಟ್ಟು ಮಾಡಿದ್ದಾರೆ. ಸೋಂಕಿತನೊಬ್ಬ ಗುಣಮುಖನಾಗಿ ಡಿಸ್ಚಾರ್ಜ್ ಆದ ಬಳಿಕ ಅವನ ಮನೆ ಸೀಲ್​​ಡೌನ್ ಮಾಡಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜುಲೈ 25ರಂದು 32 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಧಾರವಾಡದ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತ  ಚಿಕಿತ್ಸೆ ಪಡೆದಿದ್ದರು. ಆಗಸ್ಟ್ 3ರಂದು ಕೊರೊನಾದಿಂದ ಗುಣಮುಖನಾಗಿ ಡಿಸ್ಚಾರ್ಜ್ ಸಹ ಆದ್ರು. ಆದರೆ ಇಂದು ಆರೋಗ್ಯ ಅಧಿಕಾರಿಗಳು ಈತನ ಮನೆ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ವ್ಯಕ್ತಿಯ ಮನೆ ಸೀಲ್​​ಡೌನ್
ಆಯೇಷಾ ಬಾನು
|

Updated on: Aug 04, 2020 | 2:18 PM

Share

ಧಾರವಾಡ: ಕೊರೊನಾ ವಿಷಯದಲ್ಲಿ ಪದೇ ಪದೇ ಎಡವುತ್ತಿರೋ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತೊಂದು ಎಡವಟ್ಟು ಮಾಡಿದ್ದಾರೆ. ಸೋಂಕಿತನೊಬ್ಬ ಗುಣಮುಖನಾಗಿ ಡಿಸ್ಚಾರ್ಜ್ ಆದ ಬಳಿಕ ಅವನ ಮನೆ ಸೀಲ್​​ಡೌನ್ ಮಾಡಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಜುಲೈ 25ರಂದು 32 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಧಾರವಾಡದ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತ  ಚಿಕಿತ್ಸೆ ಪಡೆದಿದ್ದರು. ಆಗಸ್ಟ್ 3ರಂದು ಕೊರೊನಾದಿಂದ ಗುಣಮುಖನಾಗಿ ಡಿಸ್ಚಾರ್ಜ್ ಸಹ ಆದ್ರು. ಆದರೆ ಇಂದು ಆರೋಗ್ಯ ಅಧಿಕಾರಿಗಳು ಈತನ ಮನೆ ಸೀಲ್​ಡೌನ್ ಮಾಡಿದ್ದಾರೆ.

ಹಾಗಾಗಿ, ಆರೋಗ್ಯ ಇಲಾಖೆ ಸಿಬ್ಬಂದಿಯ ಎಡವಟ್ಟಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರೈನ್ ಹೋದ ಮೇಲೆ ಟಿಕೆಟ್ ತಗೊಂಡ್ರೂ ಎಂಬಂತೆ. ಸೋಂಕಿನಿಂದ ಗುಣಮುಖರಾದ ಬಳಿಕ ಮನೆ ಸೀಲ್​ಡೌನ್ ಮಾಡಲು ಅದೀಕಾರಿಗಳು ಬಂದಿದ್ದು ನಿಜಕ್ಕೂ ವಿಪರ್ಯಾಸ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ