ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Aug 27, 2020 | 9:34 AM

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ