ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ […]

ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ
Follow us
ಸಾಧು ಶ್ರೀನಾಥ್​
| Updated By:

Updated on:May 24, 2020 | 3:43 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದೆ. ಹಾಗಾಗಿ ಅಂಡರ್‌ಪಾಸ್‌ನಲ್ಲಿ ನೀರು ತುಂಬಿರುವ ಕಾರಣ ವಾಹನ ಸವಾರರು ಪರದಾಡುವಂತಾಗಿದೆ.

Published On - 3:09 pm, Sun, 24 May 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ