ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿಯಲ್ಲಿಂದು ವರುಣನ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಆಫೀಸ್​ಗೆ, ಕಚೇರಿಗಳಿಗೆ ಹೋಗುತ್ತಿರುವವರಿಗೆ ಮಳೆರಾಯ ತೊಂದರೆಯನುಂಟು ಮಾಡಿದ್ದಾನೆ. ನಗರಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಮೆಜೆಸ್ಟಿಕ್, ಆರ್.ಆರ್.ನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಲ್ಲತ್ತಹಳ್ಳಿಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತ: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನಿಂತಿರುವ ನೀರು ಹೊರಹಾಕಲು ಟ್ರಾಫಿಕ್ ಪೊಲೀಸರು […]

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ
Follow us
ಆಯೇಷಾ ಬಾನು
|

Updated on: Oct 19, 2020 | 9:54 AM

ಬೆಂಗಳೂರು: ರಾಜಧಾನಿಯಲ್ಲಿಂದು ವರುಣನ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಆಫೀಸ್​ಗೆ, ಕಚೇರಿಗಳಿಗೆ ಹೋಗುತ್ತಿರುವವರಿಗೆ ಮಳೆರಾಯ ತೊಂದರೆಯನುಂಟು ಮಾಡಿದ್ದಾನೆ. ನಗರಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಮೆಜೆಸ್ಟಿಕ್, ಆರ್.ಆರ್.ನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಲ್ಲತ್ತಹಳ್ಳಿಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ.

ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತ: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನಿಂತಿರುವ ನೀರು ಹೊರಹಾಕಲು ಟ್ರಾಫಿಕ್ ಪೊಲೀಸರು ಹರಸಾಹಸ ನಡೆಸಿದ್ದಾರೆ. ಹಾಗೂ ಮೋರಿ ಸ್ವಚ್ಛಗೊಳಿಸಲಾಗುತ್ತಿದೆ. ಜೊತೆಗೆ ಮೈಸೂರು ರಸ್ತೆ ಫ್ಲೈ ಓವರ್ ಮೇಲೂ ಸಹ ಇಂತಹದ್ದೇ ದೃಶ್ಯ ಕಂಡು ಬಂದಿದೆ. ರಸ್ತೆ ಮೇಲೆ ನೀರು ನಿಂತ ಕಾರಣ ವಾಹನ ಸವಾರರ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋರಮಂಗಲದಲ್ಲಿ ತುಂತುರು ಮಳೆ: ಕೋರಮಂಗಲದಲ್ಲಿ ಮಳೆಯಿಂದಾಗಿ ಬೀದಿ ಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ‌ಯಿಂದಾಗಿ ಕಚೇರಿಗಳಿಗೆ ತೆರಳ್ತಿರೊ ವಾಹನ ಸವಾರರು ಮರದ ಕೆಳಗೆ ಆಶ್ರಯ ಪಡೆದು ನಿಂತಿರುವ ದೃಶ್ಯ ಕಾಣಸಿಕ್ಕಿದೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?