AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರಿನಲ್ಲಿ ವರುಣನ ಆರ್ಭಟ: ನಗರ ಜಲಾವೃತ, ಕುಸಿದ ಜಂತಿಗೆ ಮನೆಗಳು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳು ಕುಸಿದಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಧಾರಾಕಾರ ಮಳೆಯಿಂದ ಪಟ್ಟಣದ ನಾಲ್ಕು ಜಂತಿಗೆ ಮನೆಗಳು ಕುಸಿದು ಬಿದ್ದಿವೆ. ಜೊತೆಗೆ, ನಗರದ ಹಲವೆಡೆ ಮನೆಗಳು ಜಲಾವೃತಗೊಂಡಿವೆ. ಮುನೇಶ್ವರ ಬಡಾವಣೆ, ಉಪ್ಪಾರಕಾಲೋನಿ, ಗುಂಡಾಪುರ ಕಾಲೋನಿ, ಮಾಧವನಗರ, ಆನಂದಪುರ ಸೇರಿದಂತೆ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಜೊತೆಗೆ, ನಗರದ ರೈಲ್ವೆ ಅಂಡರ್ ಪಾಸ್​ಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಮಧುಗಿರಿ ರಸ್ತೆ, ಪೊಲೀಸ್ ಠಾಣೆ […]

ಗೌರಿಬಿದನೂರಿನಲ್ಲಿ ವರುಣನ ಆರ್ಭಟ: ನಗರ ಜಲಾವೃತ, ಕುಸಿದ ಜಂತಿಗೆ ಮನೆಗಳು
KUSHAL V
| Edited By: |

Updated on: Aug 01, 2020 | 11:26 AM

Share

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳು ಕುಸಿದಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಧಾರಾಕಾರ ಮಳೆಯಿಂದ ಪಟ್ಟಣದ ನಾಲ್ಕು ಜಂತಿಗೆ ಮನೆಗಳು ಕುಸಿದು ಬಿದ್ದಿವೆ. ಜೊತೆಗೆ, ನಗರದ ಹಲವೆಡೆ ಮನೆಗಳು ಜಲಾವೃತಗೊಂಡಿವೆ. ಮುನೇಶ್ವರ ಬಡಾವಣೆ, ಉಪ್ಪಾರಕಾಲೋನಿ, ಗುಂಡಾಪುರ ಕಾಲೋನಿ, ಮಾಧವನಗರ, ಆನಂದಪುರ ಸೇರಿದಂತೆ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಜೊತೆಗೆ, ನಗರದ ರೈಲ್ವೆ ಅಂಡರ್ ಪಾಸ್​ಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಮಧುಗಿರಿ ರಸ್ತೆ, ಪೊಲೀಸ್ ಠಾಣೆ ಮತ್ತು ಪೊಲೀಸ್ ಕ್ವಾಟ್ರಸ್ ಸಂಪರ್ಕ ರಸ್ತೆ, ಕರೆಕಲ್ಲಹಳ್ಳಿ ಸಂಪರ್ಕ ರಸ್ತೆಯೂ ಬಂದ್ ಆಗಿದೆ.

ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡ ಹಿನ್ನೆಲೆಯಲ್ಲಿ ನಗರಸಭೆ ಇಂದಿರಾ ಕ್ಯಾಂಟೀನ್​ನಲ್ಲಿ ಗಂಜಿ ಕೇಂದ್ರ ತೆರೆದಿದೆ. ಅವಶ್ಯಕತೆ ಇರುವವರು ಗಂಜಿ ಕೇಂದ್ರಕ್ಕೆ ಆಗಮಿಸಿ ಊಟ ಮಾಡುವಂತೆ ಮನವಿ ಮಾಡಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್