AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವಾರ್ ಸೈಕ್ಲೋನ್ ಎಫೆಕ್ಟ್: ವಿಪತ್ತು ನಿರ್ವಹಣೆಗೆ ಕೋಲಾರದಲ್ಲಿ ಓಪನ್ ಆಯ್ತು ಕಂಟ್ರೋಲ್ ರೂಂ!

ಕೋಲಾರ ಜಿಲ್ಲೆಯಲ್ಲಿ ನಿವಾರ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಕಂಟ್ರೋಲ್ ರೂಂ ಓಪನ್ ಮಾಡಿದೆ. ಈ ಮೂಲಕ ಮಳೆಯಿಂದ ಉಂಟಾಗುವ ಸಮಸ್ಯೆ ಬಗ್ಗೆ ಮಾಹಿತಿ ನೀಡಬಹುದಾಗಿದೆ.

ನಿವಾರ್ ಸೈಕ್ಲೋನ್ ಎಫೆಕ್ಟ್: ವಿಪತ್ತು ನಿರ್ವಹಣೆಗೆ ಕೋಲಾರದಲ್ಲಿ ಓಪನ್ ಆಯ್ತು ಕಂಟ್ರೋಲ್ ರೂಂ!
ಕೋಲಾರ ಡಿಸಿ ಸಿ.ಸತ್ಯಭಾಮಾ
Skanda
| Edited By: ಸಾಧು ಶ್ರೀನಾಥ್​|

Updated on:Nov 26, 2020 | 4:09 PM

Share

ಕೋಲಾರ:  ಬರದ ನಾಡು ಕೋಲಾರದಲ್ಲಿ ಈಗ ಮಳೆಯೋ ಮಳೆ.. ನಿವಾರ್ ಸೈಕ್ಲೋನ್ ಎಫೆಕ್ಟ್ ಜೋರಾಗಿದೆ. ನಿನ್ನೆ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ.

ಜಿಲ್ಲೆಯಲ್ಲಿ ‘ನಿವಾರ್’ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತ ಕಂಟ್ರೋಲ್ ರೂಂಗೆ ಚಾಲನೆ ನೀಡಿದೆ. ವಿಪತ್ತು ನಿರ್ವಹಣೆಗೆ ಕಂಟ್ರೋಲ್ ರೂಂ ಓಪನ್ ಮಾಡಲಾಗಿದ್ದು ಕಂಟ್ರೋಲ್ ರೂಂ ಸಂಖ್ಯೆ-1077 ಮತ್ತು 08152-243506 ಇದಕ್ಕೆ ಕರೆ ಮಾಡಿ ಸಮಸ್ಯೆ ಬಗ್ಗೆ ಮಾಹಿತಿ ನೀಡಬಹುದು.

ಕೋಲಾರ ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ಇಂದು ನಾಳೆ ಭಾರಿ ಮಳೆಯಾಗುವ ಕುರಿತು ಮುನ್ಸೂಚನೆ ನೀಡಲಾಗಿದ್ದು ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಕೋಲಾರ ಡಿಸಿ ಸಿ.ಸತ್ಯಭಾಮಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆ ಹಾನಿ ಬಗ್ಗೆ ಪ್ರತಿದಿನ ವರದಿ ಸಲ್ಲಿಸುವಂತೆಯೂ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದ್ದಾರೆ.

Published On - 4:09 pm, Thu, 26 November 20

Follow Us
Skanda
Skanda
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ