AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಮಡಗಾಸ್ಕರ್​ನಿಂದ ಸ್ವಗ್ರಾಮಕ್ಕೆ ಇಂದು ಬರಲಿದ್ದಾರೆ ಹಕ್ಕಿಪಿಕ್ಕಿ ಔಷಧಿ ವ್ಯಾಪಾರಿಗಳು

ದಾವಣಗೆರೆ:ಲಾಕ್​ಡೌನ್ ವೇಳೆ ವಿದೇಶದಲ್ಲಿ ಸಿಲುಕಿದ್ದ ದಾವಣಗೆರೆ ಮೂಲದ ಗಿಡಮೂಲಿಕೆ ಔಷಧಿ ಮಾರಾಟಗಾರರು ಸರ್ಕಾರದ ನೆರವಿನಿಂದ ತವರಿಗೆ ಮರಳುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 17 ಜನ ಗಿಡಮೂಲಿಕೆ ವ್ಯಾಪಾರಿಗಳು ಪೂರ್ವ ಆಫ್ರಿಕಾದ ಮಡಸ್ಕಾರ್ ನಗರಕ್ಕೆ ಗಿಡಮೂಲಿಕೆ ಔಷಧಿ ಮಾರಾಟಕ್ಕೆ ತೆರಳಿದ್ದರು. ಆ ವೇಳೆ ಕೊರೊನಾ ಸೋಂಕಿನ ಹಾವಳಿಯಿಂದಾಗಿ ಲಾಕ್​ಡೌನ್ ಘೋಷಣೆ ಆದ ಬಳಿಕ, ಐದು ತಿಂಗಳಿನಿಂದ ಸ್ವದೇಶಕ್ಕೆ ಮರಳಲು ಪ್ರಯತ್ನ ಮಾಡುತ್ತಿದ್ದರು. ಈ ವೇಳೆ ವ್ಯಾಪಾರಿಗಳ ನೆರವಿಗೆ ಬಂದ ರಾಜ್ಯ ಸರ್ಕಾರ […]

5 ತಿಂಗಳ ಬಳಿಕ ಮಡಗಾಸ್ಕರ್​ನಿಂದ ಸ್ವಗ್ರಾಮಕ್ಕೆ ಇಂದು ಬರಲಿದ್ದಾರೆ  ಹಕ್ಕಿಪಿಕ್ಕಿ ಔಷಧಿ ವ್ಯಾಪಾರಿಗಳು
ಸಾಧು ಶ್ರೀನಾಥ್​
|

Updated on:Aug 21, 2020 | 10:46 AM

Share

ದಾವಣಗೆರೆ:ಲಾಕ್​ಡೌನ್ ವೇಳೆ ವಿದೇಶದಲ್ಲಿ ಸಿಲುಕಿದ್ದ ದಾವಣಗೆರೆ ಮೂಲದ ಗಿಡಮೂಲಿಕೆ ಔಷಧಿ ಮಾರಾಟಗಾರರು ಸರ್ಕಾರದ ನೆರವಿನಿಂದ ತವರಿಗೆ ಮರಳುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 17 ಜನ ಗಿಡಮೂಲಿಕೆ ವ್ಯಾಪಾರಿಗಳು ಪೂರ್ವ ಆಫ್ರಿಕಾದ ಮಡಸ್ಕಾರ್ ನಗರಕ್ಕೆ ಗಿಡಮೂಲಿಕೆ ಔಷಧಿ ಮಾರಾಟಕ್ಕೆ ತೆರಳಿದ್ದರು. ಆ ವೇಳೆ ಕೊರೊನಾ ಸೋಂಕಿನ ಹಾವಳಿಯಿಂದಾಗಿ ಲಾಕ್​ಡೌನ್ ಘೋಷಣೆ ಆದ ಬಳಿಕ, ಐದು ತಿಂಗಳಿನಿಂದ ಸ್ವದೇಶಕ್ಕೆ ಮರಳಲು ಪ್ರಯತ್ನ ಮಾಡುತ್ತಿದ್ದರು. ಈ ವೇಳೆ ವ್ಯಾಪಾರಿಗಳ ನೆರವಿಗೆ ಬಂದ ರಾಜ್ಯ ಸರ್ಕಾರ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರ ಶತಪ್ರಯತ್ನದಿಂದಾಗಿ ವ್ಯಾಪಾರಿಗಳು ತವರಿಗೆ ಮರಳುವಂತ್ತಾಗಿದೆ.

ಮಡಗಾಸ್ಕರ್​ನಿಂದ ಭಾರತಕ್ಕೆ ಬರಲು ಒಬ್ಬರಿಗೆ 89 ಸಾವಿರ ರೂಪಾಯಿ ದರ ನಿಗದಿ ಮಾಡಲಾಗಿತ್ತು, ಆದರೆ ವ್ಯಾಪಾರಿಗಳ ಪರಿಸ್ದಿತಿ ‌ಮನವರಿಕೆ ಮಾಡಿಕೊಟ್ಟ ನಂತರ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಇಂದು ಮುಂಬಯಿಗೆ ಬಂದ 17 ಜನ ಗಿಡಮೂಲಿಕೆ ಔಷಧಿ ವ್ಯಾಪಾರಿಗಳು. ಎಳು ದಿನ ಹೊಟೆಲ್​ನಲ್ಲಿ ಕ್ವಾರಂಟೈನ್ ಆಗಿ ಅವಧಿ ಪೂರ್ಣಗೊಳಿಸಿದ ನಂತರ ಸ್ವಗ್ರಾಮಕ್ಕೆ ತೆರಳಲಿದ್ದಾರೆ.

Published On - 10:32 am, Fri, 21 August 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್