ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
Follow us
KUSHAL V
|

Updated on: Sep 28, 2020 | 6:47 PM

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ