ವಿನಯ್ ಮೇಲೆ ಹಲ್ಲೆ, ಅಪಹರಣ ಯತ್ನ ಪ್ರಕರಣ: ಸಿಎಂ BSY ರಾಜಕೀಯ ಕಾರ್ಯದರ್ಶಿ ಸಂತೋಷ್ಗೆ ಎದುರಾಯ್ತು ಸಂಕಷ್ಟ
ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್ಗೆ ಸಂಕಷ್ಟ ಎದುರಾಗಿದೆ. ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರು: ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್ಗೆ ಸಂಕಷ್ಟ ಎದುರಾಗಿದೆ. ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಮೂಲಕ, N.R.ಸಂತೋಷ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಹೆಚ್.ಪಿ.ಸಂದೇಶ್ರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಅಂದ ಹಾಗೆ, ಪ್ರಕರಣದ ವಿಚಾರಣೆ ವೇಳೆ ತಮ್ಮ ಪರ ಸ್ವತಃ ವಿನಯ್ ವಾದ ಮಂಡಿಸಿದ್ದರು. ಪ್ರಕರಣವನ್ನು CCBಗೆ ವರ್ಗಾಯಿಸಿದ್ದನ್ನು ಪ್ರಶ್ನಿಸಿ N.R.ಸಂತೋಷ್ ಅರ್ಜಿ ಸಲ್ಲಿಸಿದ್ದರು.
ಗೋಹತ್ಯೆ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ