ಪರೀಕ್ಷೆ ಬರೆಯಲು ಬಂದಿದ್ದ ಇಬ್ಬರು PU ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್

ಗದಗ: ಇಂದು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಎಕ್ಸಾಂ ಸೆಂಟರ್​ಗೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಹೆಚ್ಚಾಗಿರುವುದು ಕಂಡು ಬಂದಿದೆ. ಗದಗ ನಗರದ ಜೆ.ಟಿ.ಕಾಲೇಜು ಕೇಂದ್ರಕ್ಕೆ ಇಂಗ್ಲಿಷ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ.. ಈ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್ ಇರುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಡಿಸಿ ಎಂ.ಜಿ ಹಿರೇಮಠ ಭೇಟಿ […]

ಪರೀಕ್ಷೆ ಬರೆಯಲು ಬಂದಿದ್ದ ಇಬ್ಬರು PU ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 18, 2020 | 10:55 AM

ಗದಗ: ಇಂದು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಎಕ್ಸಾಂ ಸೆಂಟರ್​ಗೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಹೆಚ್ಚಾಗಿರುವುದು ಕಂಡು ಬಂದಿದೆ. ಗದಗ ನಗರದ ಜೆ.ಟಿ.ಕಾಲೇಜು ಕೇಂದ್ರಕ್ಕೆ ಇಂಗ್ಲಿಷ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು.

ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ.. ಈ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್ ಇರುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಡಿಸಿ ಎಂ.ಜಿ ಹಿರೇಮಠ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ.

Published On - 10:37 am, Thu, 18 June 20

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು