ಪರೀಕ್ಷೆ ಬರೆಯಲು ಬಂದಿದ್ದ ಇಬ್ಬರು PU ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್

| Updated By: ಸಾಧು ಶ್ರೀನಾಥ್​

Updated on: Jun 18, 2020 | 10:55 AM

ಗದಗ: ಇಂದು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಎಕ್ಸಾಂ ಸೆಂಟರ್​ಗೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಹೆಚ್ಚಾಗಿರುವುದು ಕಂಡು ಬಂದಿದೆ. ಗದಗ ನಗರದ ಜೆ.ಟಿ.ಕಾಲೇಜು ಕೇಂದ್ರಕ್ಕೆ ಇಂಗ್ಲಿಷ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ.. ಈ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್ ಇರುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಡಿಸಿ ಎಂ.ಜಿ ಹಿರೇಮಠ ಭೇಟಿ […]

ಪರೀಕ್ಷೆ ಬರೆಯಲು ಬಂದಿದ್ದ ಇಬ್ಬರು PU ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್
Follow us on

ಗದಗ: ಇಂದು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಎಕ್ಸಾಂ ಸೆಂಟರ್​ಗೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಹೆಚ್ಚಾಗಿರುವುದು ಕಂಡು ಬಂದಿದೆ. ಗದಗ ನಗರದ ಜೆ.ಟಿ.ಕಾಲೇಜು ಕೇಂದ್ರಕ್ಕೆ ಇಂಗ್ಲಿಷ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು.

ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ..
ಈ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್ ಇರುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಡಿಸಿ ಎಂ.ಜಿ ಹಿರೇಮಠ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ವಿದ್ಯಾರ್ಥಿಗಳು ಧೈರ್ಯದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ.

Published On - 10:37 am, Thu, 18 June 20