AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪ್ರಕರಣ ಹಸಿ ಇರುವಾಗ್ಲೇ ಶೃಂಗೇರಿಯಲ್ಲಿ ಮತ್ತೊಂದು ಕುಕೃತ್ಯ

ಚಿಕ್ಕಮಗಳೂರು: ಬೆಂಗಳೂರಿನ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಾಟೆ ಮಾಸುವ ಮುನ್ನವೇ ಶೃಂಗೇರಿಯಲ್ಲಿ ಮತ್ತೊಂದು ಕುಕೃತ್ಯ ನಡೆದಿದೆ. ಶಂಕರಾಚಾರ್ಯರ ಪುತ್ಥಳಿ ಮೇಲೆ SDPl ಬಾವುಟವನ್ನು ಹಾರಿಸಲಾಗಿದೆ. ಕಿಡಿಗೇಡಿಗಳಿಂದ ಕೋಮು ಸಾಮರಸ್ಯ ಕದಡುವ ಯತ್ನ ನಡೆದಿದೆ.  ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಇಂತಹದೊಂದು ಘಟನೆ ನಡೆದಿದೆ. ಮಠದ ಭಕ್ತರು, ಹಿಂದೂ ಸಂಘಟನೆಯವರು ಶಂಕರಾಚಾರ್ಯರ ಪುತ್ಥಳಿ ಮೇಲೆ SDPl ಬಾವುಟ ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಮಾಜಿ ಶಾಸಕ ಡಿ.ಎನ್ ಜೀವರಾಜ್ […]

ಬೆಂಗಳೂರು ಪ್ರಕರಣ ಹಸಿ ಇರುವಾಗ್ಲೇ ಶೃಂಗೇರಿಯಲ್ಲಿ ಮತ್ತೊಂದು ಕುಕೃತ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 13, 2020 | 1:32 PM

Share

ಚಿಕ್ಕಮಗಳೂರು: ಬೆಂಗಳೂರಿನ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಾಟೆ ಮಾಸುವ ಮುನ್ನವೇ ಶೃಂಗೇರಿಯಲ್ಲಿ ಮತ್ತೊಂದು ಕುಕೃತ್ಯ ನಡೆದಿದೆ. ಶಂಕರಾಚಾರ್ಯರ ಪುತ್ಥಳಿ ಮೇಲೆ SDPl ಬಾವುಟವನ್ನು ಹಾರಿಸಲಾಗಿದೆ. ಕಿಡಿಗೇಡಿಗಳಿಂದ ಕೋಮು ಸಾಮರಸ್ಯ ಕದಡುವ ಯತ್ನ ನಡೆದಿದೆ.

 ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಇಂತಹದೊಂದು ಘಟನೆ ನಡೆದಿದೆ. ಮಠದ ಭಕ್ತರು, ಹಿಂದೂ ಸಂಘಟನೆಯವರು ಶಂಕರಾಚಾರ್ಯರ ಪುತ್ಥಳಿ ಮೇಲೆ SDPl ಬಾವುಟ ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಮಾಜಿ ಶಾಸಕ ಡಿ.ಎನ್ ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!