AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ […]

ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ
Guru
Guru| Edited By: ಸಾಧು ಶ್ರೀನಾಥ್​|

Updated on: Aug 12, 2020 | 4:59 PM

Share

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಗೃಹ ಸಚಿವರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಈಗಾಗಲೇ ಇದೇ ರೀತಿಯ ಕ್ರಮವನ್ನು ಉತ್ತರ ಪ್ರದೇಶದಲ್ಲಿ ಅನುಸರಿಸುತ್ತಿದೆ. ಈಗ ಕರ್ನಾಟಕ ಸರ್ಕಾರ ಕೂಡಾ ಇದೇ ರೀತಿಯ ಕ್ರಮಕ್ಕೆ ಮುಂದಾಗಿದೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು