AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope; ದಿನ ಭವಿಷ್ಯ | ಮೇಷ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆ…

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಶುಕ್ರವಾರ, ಫೆಬ್ರವರಿ 19, 2021 ದಿನ ಭವಿಷ್ಯ.

Horoscope; ದಿನ ಭವಿಷ್ಯ | ಮೇಷ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆ...
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 6:32 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಶುಕ್ರವಾರ, ಫೆಬ್ರವರಿ 19, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11:2ರಿಂದ ಇಂದು ಮಧ್ಯಾಹ್ನ 12 ಗಂ:29 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.40. ಸೂರ್ಯಾಸ್ತ: ಸಂಜೆ 6.19.

ದಿನಾಂಕ: 19-02-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ:4

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 9

ಮಿಥುನ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 7

ಕರ್ಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ.  ಶುಭ ಸಂಖ್ಯೆ: 1

ಸಿಂಹ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 5

ಕನ್ಯಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 6

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2

ಮಕರ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 1

ಕುಂಭ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 4

basavaraj guruji

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ