AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಪ್ರತಿಭಾ ಶರತ್ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದಂಪತಿ ಇಬ್ಬರಿಗೂ ಸೋಂಕು ದೃಢವಾಗಿತ್ತು. ಹೀಗಾಗಿ ಮನೆಯಲ್ಲೇ ಐಸೋಲೇಷನ್ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಶರತ್ ಬಚ್ಚೇಗೌಡ ಮತ್ತು ಪತ್ನಿ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಶಾಸಕ ಶರತ್ ಈ ಬಗ್ಗೆ ಖುದ್ದು ತಮ್ಮ ಸಾಮಾಜಿಕ ಜಾಲತಾಣ​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚಿಕಿತ್ಸೆ ಪಡೆದು ನಿನ್ನೆಯಷ್ಟೆ ಮೊತ್ತೊಮ್ಮೆ ಟೆಸ್ಟ್ ಮಾಡಿಸಿದ್ದ ಶಾಸಕ […]

ಕೊರೊನಾ ಗೆದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿ
KUSHAL V
| Edited By: |

Updated on: Jul 18, 2020 | 1:37 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಪ್ರತಿಭಾ ಶರತ್ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದಂಪತಿ ಇಬ್ಬರಿಗೂ ಸೋಂಕು ದೃಢವಾಗಿತ್ತು.

ಹೀಗಾಗಿ ಮನೆಯಲ್ಲೇ ಐಸೋಲೇಷನ್ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಶರತ್ ಬಚ್ಚೇಗೌಡ ಮತ್ತು ಪತ್ನಿ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಶಾಸಕ ಶರತ್ ಈ ಬಗ್ಗೆ ಖುದ್ದು ತಮ್ಮ ಸಾಮಾಜಿಕ ಜಾಲತಾಣ​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚಿಕಿತ್ಸೆ ಪಡೆದು ನಿನ್ನೆಯಷ್ಟೆ ಮೊತ್ತೊಮ್ಮೆ ಟೆಸ್ಟ್ ಮಾಡಿಸಿದ್ದ ಶಾಸಕ ಶರತ್ ಟೆಸ್ಟ್ ರಿಪೋರ್ಟ್ ಇದೀಗ ನೆಗಟಿವ್​ ಬಂದಿದ್ದಾರೆ.

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ